ಉತ್ತರಾಂಚಲದ ಮುಖ್ಯಮಂತ್ರಿಯಾಗಿ ಕೋಶಿಯಾರ್ ಪ್ರಮಾಣ ವಚನ
ಉತ್ತರಾಂಚಲದ ನೂತನ ಮುಖ್ಯಮಂತ್ರಿಯಾಗಿ 59 ವರ್ಷದ ಭಗತ್ಸಿಂಗ್ ಕೋಶಿಯಾರಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಉತ್ತರಾಂಚಲ ರಾಜ್ಯದ ಎರಡನೇ ಮುಖ್ಯಮಂತ್ರಿ.
ಮಂಗಳವಾರ ಜರುಗಿದ ಸಮಾರಂಭದಲ್ಲಿ ರಾಜ್ಯಪಾಲ ಎಸ್.ಎಸ್.ಬರ್ನಾಲ ಅವರು ಕೋಶಿಯಾರಿ ಅವರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಿದರು. ಈ ಮುನ್ನ ಮುಖ್ಯಮಂತ್ರಿಯಾಗಿದ್ದ ನಿತ್ಯಾನಂದ ಸ್ವಾಮಿ ಅವರ ಜಾಗೆಗೆ ಕೋಶಿಯಾರ್ ಅವರನ್ನು ಭಾರತೀಯ ಜನತಾಪಕ್ಷದ ಶಾಸಕಾಂಗ ಸಭೆ ಸೋಮವಾರ ಆಯ್ಕೆ ಮಾಡಿತ್ತು . ನಿತ್ಯಾನಂದ ಸ್ವಾಮಿ ಅವರ ಸಂಪುಟದಲ್ಲಿ ಕೋಶಿಯಾರ್ ವಿದ್ಯುತ್ ಸಚಿವರಾಗಿದ್ದರು.
ಮುಂಬರುವ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡು ಸ್ಥಾನ ತೆರವು ಮಾಡುವಂತೆ ನಿತ್ಯಾನಂದ ಸ್ವಾಮಿ ಅವರಿಗೆ ಸೂಚಿಸಲಾಗಿತ್ತು . ಪ್ರಸ್ತುತ ಅಧಿಕಾರ ಸೂತ್ರಗಳನ್ನು ವಹಿಸಿಕೊಂಡಿರುವ ಕೋಶಿಯಾರ್ ಅವರು ರಾಷ್ಟ್ರೀಯ ಸ್ವಯಂ ಸೇವಾ
ಸಂಘದ ಬೆಂಬಲ ಹೊಂದಿದ್ದು , ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ.
(ಏಜೆನ್ಸೀಸ್)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications