ಅಮೆರಿಕಾ ಪ್ರವೇಶ ಇನ್ನು ಸುಲಭವಲ್ಲ !ಬಿಗಿ ವೀಸಾನೀತಿ ಜಾರಿ
ವಾಷಿಂಗ್ಟನ್: ವಿದೇಶಿಯರಿಂದ ಅಮೆರಿಕ ಹಾಗೂ ಅಮೆರಿಕನ್ನರ ಹಿತಾಸಕ್ತಿಗೆ ಬೆದರಿಕೆ ಉಂಟಾಗಿರುವ ಹಿನ್ನೆಲೆಯಲ್ಲಿ ತನ್ನ ವೀಸಾ ನೀತಿಯನ್ನು ಬಿಗಿಗೊಳಿಸಲು ಅಮೆರಿಕಾ ನಿರ್ಧರಿಸಿದೆ.
ವೈಟ್ಹೌಸ್ನಲ್ಲಿ ಜರುಗಿದ ಹೋಲ್ಯಾಂಡ್ ಸೆಕ್ರಟರಿ ಕೌನ್ಸಿಲ್ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅಮೆರಿಕ ಅಧ್ಯಕ್ಷ ಬುಷ್ ಅವರು, ವೀಸಾ ನೀತಿಯನ್ನು ಬಿಗಿಗೊಳಿಸುವುದೆಂದರೆ ವಿದೇಶಿಯರಿಗೆ ಅಮೆರಿಕಾ ಪ್ರವೇಶವನ್ನು ನಿರ್ಬಂಧಿಸುವುದು ಎಂದರ್ಥವಲ್ಲ . ಬದಲಿಗೆ ಅವರು ಯಾವ ಉದ್ದೇಶಕ್ಕಾಗಿ ಅಮೆರಿಕಾಗೆ ಬರುತ್ತಿದ್ದಾರೆ ಎನ್ನುವುದನ್ನು ಸ್ಪಷ್ಟಪಡಿಸಿಕೊಳ್ಳುವುದು ಎಂದರು.
ಕಾನೂನುಬದ್ಧ ವಲಸಿಗರನ್ನು ನಾವು ಸ್ವಾಗತಿಸುತ್ತೇವೆ. ಅಧ್ಯಯನಕ್ಕಾಗಿ ಹಾಗೂ ಕೆಲಸ ಮಾಡಲು ಅಮೆರಿಕಾಗೆ ಬರುವವರಿಗೂ ಸ್ವಾಗತವಿದೆ. ಆದರೆ, ಅಮೆರಿಕನ್ನರನ್ನು ಗಾಯಗೊಳಿಸಲು ಬರುವ ಮಂದಿಗೆ ವಿರೋಧವಿದೆ ಎಂದು ಬುಷ್ ಹೇಳಿದರು. ವಿದೇಶಿ ಭಯೋತ್ಪಾದಕರ ಜಾಡನ್ನು ಪತ್ತೆಹಚ್ಚುವ ವಿಶೇಷ ಕಾರ್ಯಪಡೆಯಾಂದನ್ನು ರಚಿಸುವುದಾಗಿ ಅವರು ತಿಳಿಸಿದರು.
(ಏಜೆನ್ಸೀಸ್)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications