ಆ್ಯಂಥ್ರಾಕ್ಸ್ /ಹೈಜಾಕ್ ಭೀತಿ;ನೈಪಾಲ್ ಬೆಂಗಳೂರು ಭೇಟಿ ರದ್ದು
ಬೆಂಗಳೂರು : ಪ್ರಸಕ್ತ ವರ್ಷದ ನೊಬೆಲ್ ಸಾಹಿತ್ಯ ಪುರಸ್ಕೃತ ವಿ.ಎಸ್.ನೈಪಾಲ್ ಅವರನ್ನು ಕಾಣುವ ಬೆಂಗಳೂರಿಗರ ತವಕ ಸದ್ಯಕ್ಕೆ ಈಡೇರುವಂತೆ ಕಾಣುತ್ತಿಲ್ಲ . ಅಕ್ಟೋಬರ್ ಕೊನೆಯ ವಾರದಲ್ಲಿ ಬೆಂಗಳೂರು ಪ್ರವಾಸ ಕೈಗೊಳ್ಳಬೇಕಿದ್ದ ನೈಪಾಲ್ರ ಕಾರ್ಯಕ್ರಮ ರದ್ದಾಗಿದೆ.
ಅಕ್ಟೋಬರ್ ಕೊನೆಯ ವಾರದಲ್ಲಿ ನೈಪಾಲ್ ಅವರು ಬೆಂಗಳೂರಿಗೆ ಭೇಟಿ ನೀಡುವರೆಂದು ಬ್ರಿಟೀಷ್ ಕೌನ್ಸಿಲ್ ತನ್ನ ಸದಸ್ಯರಿಗೆ ವಾರ್ತಾಪತ್ರದ ಮೂಲಕ ತಿಳಿಸಿತ್ತು . ಆದರೆ, ವಿಶ್ವವ್ಯಾಪಿಯಾಗಿರುವ ಆ್ಯಂಥ್ರಾಕ್ಸ್ /ಹೈಜಾಕ್ ಭೀತಿಯಿಂದ ಬೆಂಗಳೂರು ಭೇಟಿ ಕಾರ್ಯಕ್ರಮವನ್ನು ನೈಪಾಲ್ ಕೈ ಬಿಟ್ಟಿದ್ದಾರೆ ಎಂದು ಎಕ್ಸೊಪ್ಲೊಸಿಟಿ.ಕಾಂ ವರದಿ ಮಾಡಿದೆ. ಇದರಿಂದಾಗಿ ನೈಪಾಲ್ರ ಇತ್ತೀಚಿನ ಕೃತಿ Half A Life ಹೊಂದುವ ಬ್ರಿಟೀಷ್ ಲೈಬ್ರರಿಯ ತವಕವೂ ಮುಂದಕ್ಕೆ ಹೋದಂತಾಗಿದೆ.
ಕೈಮೀರಿದ ಕಾರಣಗಳಿಗಾಗಿ ನೈಪಾಲ್ ಕಾರ್ಯಕ್ರಮ ರದ್ದಾಗಿದೆ. ಮುಂದಿನ ದಿನಾಂಕವನ್ನು ಗೊತ್ತು ಪಡಿಸಲಾಗುವುದು ಎಂದು ಬ್ರಿಟೀಷ್ ಲೈಬ್ರರಿ ಮೂಲಗಳು ತಿಳಿಸಿವೆ. ಅಂದಹಾಗೆ, ನೈಪಾಲ್ ಅವರ ಕೊನೆಯ ಬೆಂಗಳೂರು ಭೇಟಿ- ಜನವರಿ 1998 ರಲ್ಲಿ . ಆಗ ನೈಪಾಲ್ ಅವರು ಬೆಂಗಳೂರು ಕ್ಲಬ್ ಸದಸ್ಯರನ್ನುದ್ದೇಶಿಸಿ ಮಾತನಾಡಿದ್ದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications