ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಾ। ದೇ.ಜ.ಗೌ. ಅವರಿಗೆ ರಾಷ್ಟ್ರಕವಿ ಕುವೆಂಪು ಪ್ರಶಸ್ತಿ

By Staff
|
Google Oneindia Kannada News

ಬೆಂಗಳೂರು:ದೇಜಗೌ ಎಂದೇ ಜನಪ್ರಿಯರಾದಹೆಸ ರಾಂತ ಸಾಹಿತಿಡಾ.ದೇ.ಜವರೇಗೌಡ ಅವರು ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕುವೆಂಪು ಕಲಾನಿಕೇತನ ಸಂಸ್ಥೆ ನೀಡುತ್ತಿರುವ ಈ ಪ್ರಶಸ್ತಿ 25 ಸಾವಿರ ರುಪಾಯಿ ನಗದು, ಬೆಳ್ಳಿ ಪದಕ ಹಾಗೂ ಸ್ಮರಣಿಕೆಯನ್ನು ಹೊಂದಿದೆ. ಕುವೆಂಪು ಅವರ ಜಯಂತಿ ಡಿಸೆಂಬರ್‌ 29 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಲಾನಿಕೇತನದ ಅಧ್ಯಕ್ಷ ಡಿ.ಪ್ರಕಾಶ್‌ ತಿಳಿಸಿದ್ದಾರೆ.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X