ಬಿಜಾಪುರದ ರಾಯನಪಾಳ್ಯದಲ್ಲಿ ರಸ್ತೆ ಅಪಘಾತಕ್ಕೆ 25 ಮಂದಿ ಬಲಿ
ಬಿಜಾಪುರ: ಕೂಲಿಕಾರರನ್ನು ಹೊತ್ತೊಯ್ಯುತ್ತಿದ್ದ ಲಾರಿಯಾಂದು ಟ್ರಾಲಿಯಾಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 25ಕ್ಕೂ ಹೆಚ್ಚು ಮಂದಿ ಮೃತರಾಗಿರುವ ದಾರುಣ ಘಟನೆ ಸುರಪುರ ತಾಲ್ಲೂಕಿನ ರಾಯನಪಾಳ್ಯದಲ್ಲಿ ಸಂಭವಿಸಿದೆ.
ಗುರುವಾರ ಮಧ್ಯರಾತ್ರಿ ರಾಯನಪಾಳ್ಯದಿಂದ ಮಹಾರಾಷ್ಟ್ರದ ಕಡೆಗೆ ಸುಮಾರು 50 ಮಂದಿ ಕೂಲಿಕಾರರನ್ನು ಕರೆದೊಯ್ಯುತ್ತಿದ್ದ ಮಿನಿಲಾರಿ , ಕಬ್ಬಿಣದ ಸರಕುಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಉರುಳಿ ಬಿದ್ದು ನಜ್ಜುಗುಜ್ಜಾಗಿದೆ.
ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯವನ್ನು ಆರಂಭಿಸಿದ್ದಾರೆ. ಅಪ್ಪಚ್ಚಿಯಾದ ವಾಹನದ ಅಡಿಯಿಂದ 25 ಶವಗಳನ್ನು ಮೇಲೆತ್ತಲಾಗಿದ್ದು ಮೃತಪಟ್ಟವರೆಲ್ಲರನ್ನೂ ಗುರುತಿಸುವುದು ಸಾಧ್ಯವಾಗಿಲ್ಲ. ದುರಂತ ಸಂಭವಿಸಿದ ಕೂಡಲೇ ಎರಡೂ ವಾಹನಗಳ ಚಾಲಕರು ಪರಾರಿಯಾಗಿದ್ದಾರೆ.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications