ಮೈಸೂರು : ಚಾಮುಂಡಿ ಬೆಟ್ಟದಲ್ಲಿ ರಥೋತ್ಸವ, ಲಘು ಲಾಠಿ ಪ್ರಹಾರ
ಮೈಸೂರು : ಮೈಸೂರು ಅರಸರ ಕುಲದೇವತೆಯಾದ ಶ್ರೀಚಾಮುಂಡೇಶ್ವರಿ ರಥೋತ್ಸವ ಶುಕ್ರವಾರ ಬೆಳಗ್ಗೆ ವಿಜೃಂಭಣೆಯಿಂದ ನೆರವೇರಿತು. ಸಂಪ್ರದಾಯದಂತೆ ಮೈಸೂರು ರಾಜ ಮನೆತನದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಸಪತ್ನೀಕರಾಗಿ, ತಾಯಿ ಚಾಮುಂಡೇಶ್ವರಿಗೆ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.
ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ತಂದ ವಜ್ರಾಭರಣ ಹಾಗೂ ಚಿನ್ನಾಭರಣಗಳಿಂದ ದೇವಿಗೆ ಅಲಂಕಾರ ಮಾಡಿದ ಬಳಿಕ, ಕ್ರೇನ್ ಸಹಾಯದಿಂದ ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತಾಧಿಗಳ ಜಯಘೋಷದೊಂದಿಗೆ ರಥೋತ್ಸವ ನೆರವೇರಿತು.
ಲಾಠಿ ಪ್ರಹಾರ: ಈ ಮಧ್ಯೆ ರಥೋತ್ಸವ ಕಾಲದಲ್ಲಿ ಉಂಟಾದ ನೂಕುನುಗ್ಗಲು ತಪ್ಪಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ ಘಟನೆಯೂ ನಡೆಯಿತು. ನವೆಂಬರ್ 4ರಂದು ತೆಪ್ಪೋತ್ಸವ ನಡೆಯಲಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications