ಬೆಂಗಳೂರಲ್ಲಿ ಜೀವ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಕಾರ್ಯಾರಂಭ
ಬೆಂಗಳೂರು : ಹೊಸ ಅಲೆ ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜೀವ ವಿಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಂಸ್ಥೆ (ಐಬಿಎಬಿ)ಯನ್ನು ಸ್ಥಾಪಿಸಿರುವುದಾಗಿ ರಾಜ್ಯ ಐಟಿ ಸಚಿವ ಪ್ರೊ। ಬಿ.ಕೆ.ಚಂದ್ರಶೇಖರ್ ಪ್ರಕಟಿಸಿದ್ದಾರೆ.
ವಿಜ್ಞಾನಿ ಶರತ್ಚಂದ್ರ ಅವರ ಅಧ್ಯಕ್ಷತೆ ಹಾಗೂ ಪ್ರೊ। ಮಂಜು ಬನ್ಸಾಲ್ ನಿರ್ದೇಶಕತ್ವದಲ್ಲಿ ಈ ಸಂಸ್ಥೆಯನ್ನು ಸ್ಥಾಪಿಸಲಾಗಿದೆ ಎಂದು ಬೆಂಗಳೂರುಐಟಿ.ಕಾಂ ಮೇಳದಲ್ಲಿ ಸಚಿವರು ಶನಿವಾರ ತಿಳಿಸಿದರು. ಐಸಿಐಸಿಐ ವೆಂಚರ್ ಕಂಪನಿ ಈ ಸಂಸ್ಥೆಯ ಸಹಯೋಗಿಯಾಗಿದ್ದು, ಸರ್ಕಾರ ಮತ್ತು ಐಸಿಐಸಿಐ ತಲಾ 5 ಕೋಟಿ ರುಪಾಯಿ ಬಂಡವಾಳ ಹೂಡಿವೆ ಎಂದರು.
ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಪ್ರೊ। ಬನ್ಸಾಲ್, ವಿಜ್ಞಾನ ಮತ್ತು ತಂತ್ರಜ್ಞಾನ ಪದವಿ ಪಡೆದ ವಿದ್ಯಾರ್ಥಿಗಳಿಗೆ (ಬಿಎಸ್ಸಿ, ಎಂಎಸ್ಸಿ, ಬಿಇ, ಬಿಟೆಕ್, ಎಂಬಿಬಿಎಸ್) ಒಂದು ವರ್ಷ ಅವಧಿಯ ಸ್ನಾತಕೋತ್ತರ ಪದವಿಯನ್ನು ಮುಂದಿನ ವರ್ಷ ಫೆಬ್ರವರಿಯಿಂದ ಪ್ರಾರಂಭಿಸಲಾಗುವುದು. ಇದಕ್ಕೆ ಮೊದಲ ವರ್ಷ 50 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು. ಪಠ್ಯಕ್ರಮವು ಜೀವವಿಜ್ಞಾನ ಮತ್ತು ತಂತ್ರಜ್ಞಾನ ಆಧಾರಿತವಾಗಿರುತ್ತದೆ. ಇತರ ಅಲ್ಪಾವಧಿ ಕೋರ್ಸುಗಳನ್ನು ಪ್ರಾರಂಭಿಸುವ ಯೋಜನೆಯೂ ಇದೆ ಎಂದು ಹೇಳಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications