ಬಳ್ಳಾರಿ ಜಿಲ್ಲೆಯ ಸಂಡೂರು,ಕೂಡ್ಲಿಗಿ ತಾಲ್ಲೂಕುಗಳಲ್ಲಿ ಕಾಲರಾ
ಬಳ್ಳಾರಿ: ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕಾಲರಾ ಕಾಣಿಸಿಕೊಂಡಿದ್ದು, ಕಾಲರ ಪೀಡಿತ ಪ್ರದೇಶಗಳಲ್ಲಿ 21 ದಿನಗಳ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಜಾರಿಗೊಳಿಸಿದೆ.
ಬಳ್ಳಾರಿ ತಾಲ್ಲೂಕಿನ ಬೆಣಕಲ್ಲು , ಎರ್ರಗುಡಿ , ಸಂಡೂರು ತಾಲ್ಲೂಕಿನ ಜೋಗ, ಕೂಡ್ಲಿಗಿ ತಾಲ್ಲೂಕಿನ ಕೆ.ರಾಂಪುರ ಗ್ರಾಮಗಳನ್ನು ಕಾಲರಾ ಪೀಡಿತ ಪ್ರದೇಶಗಳೆಂದು ಗುರ್ತಿಸಲಾಗಿದ್ದು , ಈ ಗ್ರಾಮಗಳ ಸುತ್ತಮುತ್ತ 5 ಕಿಮೀ ವ್ಯಾಪ್ತಿಯಲ್ಲಿ 21 ದಿನಗಳ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಕಾಲರಾ ಪೀಡಿತ ಪ್ರದೇಶಗಳಲ್ಲಿ 50 ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಕತ್ತರಿಸಿದ ಹಣ್ಣು, ಕೊಳೆತ ತರಕಾರಿಗಳನ್ನು ತಿನ್ನದಂತೆ ಎಚ್ಚರಿಕೆ ನೀಡಿದ್ದು , ಹೊಟೇಲ್ಗಳಲ್ಲಿ ಬಿಸಿ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications