ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಪದಾಧಿಕಾರಿಗಳು
ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ತಲ್ಲಂ ನಂಜುಂಡಶೆಟ್ಟಿ ಆಯ್ಕೆ ಆಗಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಿಲಾಗಿದೆ. ಶನಿವಾರ ನಡೆದ ಚುನಾವಣೆಯಲ್ಲಿ ಈ ಕೆಳಕಂಡ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರು : ಕೆ.ವಿ. ಚಂದ್ರಶೇಖರ್ (ಪ್ರದರ್ಶಕರ ಕ್ಷೇತ್ರ), ಎಸ್.ಎ. ಚಿನ್ನೇಗೌಡ (ನಿರ್ಮಾಪಕ ವಲಯ) ಹಾಗೂ ಬಿ.ಕೆ. ಗಂಗಪ್ಪ (ವಿತರಕ ವಲಯ).
ಗೌರವ ಕಾರ್ಯದರ್ಶಿಗಳು : ನಟಿ ಜಯಮಾಲ (ನಿರ್ಮಾಪಕ ವಲಯ), ಬಿ.ಎಸ್. ನಾಗರಾಜ್ (ವಿತರಕರ ವಲಯ), ಥಾಮಸ್ ಡಿಸೋಜಾ (ಪ್ರದರ್ಶಕರ ಕ್ಷೇತ್ರ)
ಖಜಾಂಚಿ: ಪಿ. ನಾರಾಯಣ ರೆಡ್ಡಿ
ಕಾರ್ಯಕಾರಿ ಸಮಿತಿ ಸದಸ್ಯರು : ಜೈಜಗದೀಶ್, ಸಿದ್ದಲಿಂಗಯ್ಯ, ಜಗ್ಗೇಶ್, ನಾಗಾಭರಣ, ರಾಕ್ಲೈನ್ ವೆಂಕಟೇಶ್, ಎಸ್.ವಿ. ರಾಜೇಂದ್ರಸಿಂಗ್ ಬಾಬು, ಎಸ್.ಕೆ. ಭಗವಾನ್ ಹಾಗೂ ಎನ್. ಕುಮಾರ್.
(ಇನ್ಫೋವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications