ವಿದ್ಯುತ್ ಕಣ್ಣಾಮುಚ್ಚಾಲೆ;ಕೊಪ್ಪಳ ಶಾಸಕರ ಅಮರಣಾಂತ ಉಪವಾಸ
ಕೊಪ್ಪಳ : ಕೃಷಿ ಪಂಪ್ಸೆಟ್ಗಳಿಗೆ ನಿರಂತರ 8 ತಾಸುಗಳ ಕಾಲ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಕೊಪ್ಪಳದ ಶಾಸಕ ಸಂಗಣ್ಣ ಕರಡಿ (ಸಂಯುಕ್ತ ಜನತಾದಳ) ಸೋಮವಾರ ಆಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು.
ಸಾವಿರಾರು ಮಂದಿ ರೈತರೊಂದಿಗೆ ವಿದ್ಯುತ್ ಪ್ರಸರಣ ನಿಗಮ ಕಚೇರಿಯ ಎದುರು ಉಪವಾಸ ಕೂತಿರುವ ಶಾಸಕ ಸಂಗಣ್ಣ ಕರಡಿ ಅವರು, ಬೇಡಿಕೆ ಈಡೇರುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲವೆಂದು ಘೋಷಿಸಿದ್ದಾರೆ. ಶಾಸಕರ ಉಪವಾಸ ಧರಣಿಯಿಂದಾಗಿ ಕೊಪ್ಪಳ ಪಟ್ಟಣದಲ್ಲಿ ಬಿಗು ವಾತಾವರಣ ಉಂಟಾಗಿದೆ.
ಉಪವಾಸ ಕೂರುವ ಮುನ್ನ ಜಿಲ್ಲಾಧಿಕಾರಿ, ಇಂಧನ ಇಲಾಖೆಯ ಕಾರ್ಯದರ್ಶಿ ಹಾಗೂ ವಿದ್ಯುತ್ ನಿಗಮದ ಅಧ್ಯಕ್ಷರೊಂದಿಗೆ ಶಾಸಕರು ಚರ್ಚೆ ನಡೆಸಿದರು. ಈ ಚರ್ಚೆ ವಿಫಲಗೊಂಡ ಹಿನ್ನೆಲೆಯಲ್ಲಿ ಶಾಸಕರು ಅಂತಿಮವಾಗಿ
ಆಮರಣ ಉಪವಾಸ ಸತ್ಯಾಗ್ರಹ ಅಸ್ತ್ರ ಪ್ರಯೋಗಿಸಿದ್ದಾರೆ.
(ಇನ್ಫೋ ವಾರ್ತೆ)
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications