ಹುಬ್ಬಳ್ಳಿ-ಧಾರವಾಡ ಮೇಯರ್ಗೆ ಬಂದ ಪಾರ್ಸಲ್ನಲ್ಲಿ ಆ್ಯಂಥ್ರಾಕ್ಸ್?
ಹುಬ್ಬಳ್ಳಿ : ಆ್ಯಂಥ್ರಾಕ್ಸ್ ವೈರಾಣು ಭೀತಿ ಇದೀಗ ಹುಬ್ಬಳ್ಳಿ-ಧಾರವಾಡದಲ್ಲೂ ಕಾಣಿಸಿಕೊಂಡಿದ್ದು, ಅವಳಿ ನಗರಗಳ ಮೇಯರ್ ಫಿರ್ದೋಸ್ ಕೊಣ್ಣೂರ್ ಅವರಿಗೆ ಬಂದಿರುವ ಪಾರ್ಸಲ್ನಲ್ಲಿನ ಬಿಳಿಪುಡಿ ಆ್ಯಂಥ್ರಾಕ್ಸ್ ರೋಗಾಣು ಹೊಂದಿದೆ ಎಂದು ಶಂಕಿಸಲಾಗಿದೆ.
ಮೇಯರ್ ಅವರ ವಿಳಾಸಕ್ಕೆ ಬಂದಿರುವ ಬಿಳಿಪುಡಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು , ಫಲಿತಾಂಶಕ್ಕಾಗಿ ಎದುರು ನೋಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಳಪುಡಿಯಾಂದಿಗೆ ಪತ್ರವೊಂದು ಕೂಡ ಕೊಣ್ಣೂರ್ ಅವರಿಗೆ ಬಂದಿದ್ದು ಅದರಲ್ಲಿ ‘ಅಲ್ ಖೈದಾದಿಂದ ಕಳುಹಿಸಿರುವ ಪುಟ್ಟ ಕಾಣಿಕೆ’ ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೇಯರ್ ಅವರಿಗೆ ಶುಕ್ರವಾರ ಬಂದಿದ್ದ ಈ ಶಂಕಾಸ್ಪದ ಪಾರ್ಸಲ್ ಕುರಿತು ಕಾರ್ಪೋರೇಷನ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು.
(ಪಿಟಿಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications