ವರದಕ್ಷಿಣೆ ಕಾಟ:ಧಾರವಾಡದ ಐವರಿಗೆ 3 ವರ್ಷ ಜೈಲು
ಬೆಂಗಳೂರು : ವರದಕ್ಷಿಣೆ ಕಾಟ ಕೊಟ್ಟು ಹೆಂಡತಿಯ ಸಾವಿಗೆ ಕಾರಣನಾದ ಗಂಡ ಹಾಗೂ ಆತನ ಅಪ್ಪ , ಅಮ್ಮ ಸೇರಿದಂತೆ ಐದು ಮಂದಿಗೆ ಹೈಕೋರ್ಟ್ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ.
ಸರಕಾರದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ಪದ್ಮರಾಜ್ ಹಾಗೂ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರು ಅವರ ವಿಭಾಗೀಯ ಪೀಠ ಧಾರವಾಡದ ಭಾಸ್ಕರ ರಾಮಪ್ಪ ಮದಾರ್, ರಾಮಪ್ಪ ಯಲ್ಲುಪ್ಪ ಮದಾರ್, ಗಂಗವ್ವ ರಾಮಪ್ಪ ಮದಾರ್, ಗೀತಾ ಮತ್ತು ನಿರ್ಮಲಾ ಅವರಿಗೆ ಜೈಲು ಶಿಕ್ಷೆಯ ತೀರ್ಪು ನೀಡಿದೆ.
ಆರೋಪಿಗಳನ್ನು ಧಾರವಾಡ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಖುಲಾಸೆ ಪಡಿಸಿತ್ತು. ಸರಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಭಾಗಶಃ ವಿಚಾರಣೆಗೆ ಅಂಗೀಕರಿಸಿದ ವಿಭಾಗೀಯ ಪೀಠ ದಂಡ ಸಂಹಿತೆ 306 ಅಡಿಯಲ್ಲಿ ಆರೋಪಿಗಳಿಗೆ ಎರಡುವರ್ಷ ಸಜೆ ಮತ್ತು 100 ರೂಪಾಯಿ ದಂಡ ಶಿಕ್ಷೆಯನ್ನೂ, ದಂಡಸಂಹಿತೆ 498 ಎ ಅಡಿಯಲ್ಲಿ ಇನ್ನೊಂದು ವರ್ಷ ಕಠಿಣ ಶಿಕ್ಷೆಯನ್ನೂ ವಿಧಿಸಿದೆ.
(ಇನ್ಫೋ ವಾರ್ತೆ)What do you think about this ?
ಮುಖಪುಟ / ಇವತ್ತು... ಈ ಹೊತ್ತು...
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications