ವರ್ಲ್ಡ್ ಹೆರಿಟೇಜ್ ಸಮಿತಿಯ ಸದಸ್ಯ ರಾಷ್ಟ್ರವಾಗಿ ಭಾರತಆಯ್ಕೆ
ನವದೆಹಲಿ : ಯುನೆಸ್ಕೋ ಕಾರ್ಯ ನಿರ್ವಾಹಕ ಮಂಡಳಿ ಮತ್ತು ವಿಶ್ವ ಪರಂಪರಾ ಸಮಿತಿಗೆ ಹತ್ತು ವರ್ಷಗಳ ದೀರ್ಘ ಅಂತರದ ಬಳಿಕ ಭಾರತ ಸದಸ್ಯ ರಾಷ್ಟ್ರವಾಗಿ ಆಯ್ಕೆಯಾಗಿದೆ.
ಈ ಮೂಲಕ ಮಾಹಿತಿಗೆ ಸಂಬಂಧಿಸಿದ ಇಂಟರ್ ಗವರ್ನ್ಮೆಂಟಲ್ ಕಮಿಟಿಗೂ ಭಾರತ ಸದಸ್ಯ ರಾಷ್ಟ್ರವಾಗಿರುತ್ತದೆ. ಬಿಜೆಪಿಯ ರಾಜ್ಯ ಸಭಾ ಸದಸ್ಯ ಮತ್ತು ಮಾಜಿ ಆಡಿಟರ್ ಜನರಲ್ ಟಿ.ಎನ್. ಚತುರ್ವೇದಿ ಭಾರತವನ್ನು ಪ್ರತಿನಿಧಿಸುತ್ತಾರೆ ಎಂದು ಬುಧವಾರ ಪಿಟಿಐ ವರದಿ ಮಾಡಿದೆ.
ಪ್ಯಾರಿಸ್ನಲ್ಲಿ ಕೊನೆಗೊಂಡ ಯುನೆಸ್ಕೋದ ಸಾಮಾನ್ಯ ಸಭೆಯಲ್ಲಿ ಈ ಕುರಿತ ಚುನಾವಣೆಗಳು ನಡೆದವು. ಪ್ರತಿಷ್ಠಿತ ವಿಶ್ವ ಪರಂಪರಾ ಸಮಿತಿಗೆ ಹತ್ತು ವರ್ಷಗಳ ಬಳಿಕ ಪ್ರಥಮ ಸುತ್ತಿನ ಚುನಾವಣೆಯಲ್ಲಿಯೇ ಭಾರತ ಆಯ್ಕೆಗೊಂಡಿದೆ. ಅಲ್ಲದೆ ಮಾಹಿತಿಗೆ ಸಂಬಂಧಿಸಿ ಹೊಸದಾಗಿ ಆರಂಭವಾಗಿರುವ ಇಂಟರ್ ಗವರ್ನ್ಮೆಂಟಲ್ ಸಮಿತಿಗೂ ಭಾರತ ಅತೀ ಹೆಚ್ಚು ಮತದೊಂದಿಗೆ ಗೆದ್ದಿದೆ ಎಂದು ಪ್ರಕಟಣೆ ಹೇಳಿದೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications