ಪೊಲೀಸ್ ದೌರ್ಜನ್ಯ: ಬೀದರ್ನಲ್ಲಿ ಬಿಜೆಪಿಗಳ ಮೌನ ಯಾತ್ರೆ
ಬೀದರ್ : ಇತ್ತೀಚೆಗೆ ನಗರದಲ್ಲಿ ಹಿಂದೂ ಸಂಘಟನೆಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಬಿಜೆಪಿ ಹಾಗೂ ಇತರ ಹಿಂದೂ ಸಂಘಟನೆಗಳ ನೂರಾರು ಮಂದಿ ಬುಧವಾರ ಮೌನ ಮೆರವಣಿಗೆ ನಡೆಸಿದರು.
ಬಿಜೆಪಿ, ವಿಹೆಚ್ಪಿ, ಹಿಂದೂ ಜಾಗರಣಾ ವೇದಿಕೆ, ಭಜರಂಗದಳ ಮತ್ತಿತರ ಸಂಘಟನೆಗಳು ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮೌನ ಮೆರವಣಿಗೆ ನಡೆಸಿದರು. ಅಂಬೇಡ್ಕರ್ ಸರ್ಕಲ್ನಿಂದ ಹೊರಟ ಮೆರವಣಿಗೆ ನಗರದ ಮುಖ್ಯ ರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು.
ಈ ಸಂದರ್ಭದಲ್ಲಿ ಮೌನ ಮುರಿದು ಮಾತನಾಡಿದ ಬಿಜೆಪಿಯ ಜಿಲ್ಲಾ ನಾಯಕರು, ಶಾಂತಿಯುತವಾಗಿ ಪ್ರತಿಭಟನೆಯಾಂದನ್ನು ನಡೆಸುತ್ತಿರಬೇಕಾದರೆ ಡಿವೈಎಸ್ಪಿ ಸಿದ್ರಾಮಪ್ಪ ಮತ್ತು ನಗರ ಪೊಲೀಸ್ ಸ್ಟೇಷನ್ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸತೀಶ್ ಅವರು ಪ್ರತಿಭಟನಾಕಾರರ ಮೇಲೆ ನಿಷ್ಕಾರಣವಾಗಿ ಬಲ ಪ್ರಯೋಗಿಸಿದ್ದನ್ನು ಖಂಡಿಸಿದರು. ಅಲ್ಲದೆ ಇಬ್ಬರೂ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications