ಮಂಗಳೂರಿನಲ್ಲಿ ನವಂಬರ್ 10 ರಂದು ಎಸ್ಐಡಿಬಿಐ ಕಮ್ಮಟ
ಮಂಗಳೂರು : ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (ಎಸ್ಐಡಿಬಿಐ) ನಲ್ಲಿ ಲಭ್ಯವಿರುವ ವಿವಿಧ ಯೋಜನೆಗಳನ್ನು ಪ್ರಚುರ ಪಡಿಸುವ ಸಂಬಂಧ ನವಂಬರ್ 10 ರಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ(ಕೆಸಿಸಿಐ) ಕಮ್ಮಟ ಏರ್ಪಡಿಸಿದೆ.
ದೇಶದ ಪ್ರಮುಖ ಹಣಕಾಸು ಸಂಸ್ಥೆಗಳಲ್ಲಿ ಎಸ್ಐಡಿಬಿಐ ಕೂಡ ಒಂದಾಗಿದ್ದು , ಸಣ್ಣ ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಸಣ್ಣ ಹಾಗೂ ದೊಡ್ಡ ಸಂಸ್ಥೆಗಳ ನಡುವೆ ಸಂಪರ್ಕ ಕೊಂಡಿಯಾಗಿಯೂ ಎಸ್ಐಡಿಬಿಐ ಕಾರ್ಯ ನಿರ್ವಹಿಸುತ್ತಿದೆ ಎಂದು ಎಸ್ಐಡಿಬಿಐನ ಪ್ರಕಟಣೆ ತಿಳಿಸಿದೆ.
ಈ ರೀತಿಯ ಕಾರ್ಯಾಗಾರ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿದೆ ಎಂದೂ ಪ್ರಕಟಣೆ ತಿಳಿಸಿದೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications