ಧಾರವಾಡ ಜಿಲ್ಲೆಯ ರೊಟ್ಟಿಗವಾಡ ಗ್ರಾಮದ ರೈತನ ಆತ್ಮಹತ್ಯೆ
ಧಾರವಾಡ : ದುರ್ಬಲ ಮಾನ್ಸೂನ್ನಿಂದಾಗಿ ಬೆಳೆ ಕೈ ಕಚ್ಚಿದ್ದರಿಂದ ಹತಾಶನಾದ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ಜಿಲ್ಲೆಯ ರೊಟ್ಟಿಗವಾಡ ಗ್ರಾಮದ ರೈತ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರೈತ ರಸಗೊಬ್ಬರ ಹಾಗೂ ಬೀಜಗಳನ್ನು ಕೊಳ್ಳಲು ಬ್ಯಾಂಕ್ ಮತ್ತು ಸಹಕಾರ ಸಂಘಗಳಿಂದ ಸಾಲ ಪಡೆದಿದ್ದ . ಬೆಳೆ ನಾಶಗೊಂಡದ್ದರಿಂದ ಹತಾಶನಾದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೊಟ್ಟಿಗವಾಡ ಗ್ರಾಮದ ರೈತನ ಆತ್ಯಹತ್ಯೆಯಿಂದಾಗಿ ಈಚಿನ ದಿನಗಳಲ್ಲಿ ಬೆಳೆ ನಾಶದಿಂದಾಗಿ ಧಾರವಾಡ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 25 ಕ್ಕೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications