ನ.11ರಂದು ಶಿವಮೊಗ್ಗದಲ್ಲಿ ಅಡಿಕೆ ಅಧ್ಯಯನ ಕೇಂದ್ರ ಉದ್ಘಾಟನೆ
ಶಿವಮೊಗ್ಗ : ಅಡಿಕೆ ಬೆಳೆಗಾರರ ಹತ್ತು ವರ್ಷಗಳ ಬೇಡಿಕೆ ಈಡೇರಿದೆ. ನಗರದಲ್ಲಿ ಅಡಿಕೆ ಅಧ್ಯಯನ ಕೇಂದ್ರವನ್ನು ಆರಂಭಿಸಲು ರಾಜ್ಯ ಸರಕಾರ ಕೊನೆಗೂ ಒಪ್ಪಿಕೊಂಡಿದೆ.
ನವೆಂಬರ್ 11ರಂದು ರಾಜ್ಯ ಕೃಷಿ ಸಚಿವ ಟಿ.ಬಿ. ಜಯಚಂದ್ರ ಅಡಿಕೆ ಅಧ್ಯಯನ ಕೇಂದ್ರವನ್ನು ಉದ್ಘಾಟಿಸುವರು. ನವಿಲೆ ಗ್ರಾಮದ ಕೃಷಿ ವಿದ್ಯಾಲಯದ ಆವರಣದಲ್ಲಿ ಸುಮಾರು 2.48 ಕೋಟಿ ರೂಪಾಯಿ ವೆಚ್ಚದಲ್ಲಿ ಅಧ್ಯಯನ ಕೇಂದ್ರವನ್ನು ನಿರ್ಮಿಸಲಾಗುವುದು. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಈ ಅಧ್ಯಯನ ಕೇಂದ್ರ ನೆರವಾಗಲಿದೆ.
ಅಡಿಕೆಯನ್ನು ವೀಳ್ಯದೆಲೆ ಜೊತೆಗೆ ಮಾತ್ರವಲ್ಲದೆ ಇತರ ಮಾರುಕಟ್ಟೆ ಉತ್ಪನ್ನಗಳನ್ನು ತಯಾರಿಸುವ ನಿಟ್ಟಿನಲ್ಲಿ ಅಧ್ಯಯನ ಕೇಂದ್ರದಲ್ಲಿ ಸಂಶೋಧನೆಗಳು ನಡೆಯಲಿವೆ. ರಾಜ್ಯದಲ್ಲಿ 1.09ಮಿಲಿಯನ್ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಮಲೆನಾಡು ಪ್ರದೇಶದಲ್ಲಿಯೇ ವರ್ಷಕ್ಕೆ ಸುಮಾರು 50 ಸಾವಿರ ಹೆಕ್ಟೇರು ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ಅಡಿಕೆ ಬೆಳೆಗಾರರು ಸದ್ಯಕ್ಕೆ ಅಧ್ಯಯನ ಕೇಂದ್ರದಲ್ಲಿನ ಹೊಸ ಸಂಶೋಧನೆಗಳ ಬಗೆಗೆ ಕಾತುರರಾಗಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications