ಪ್ರಸಕ್ತ ವಿತ್ತ ವರ್ಷದಲ್ಲಿ ಎಸ್ಬಿಎಂನ 95 ಶಾಖೆಗಳ ಗಣಕೀಕರಣ
ದಾವಣಗೆರೆ : ಪ್ರಸಕ್ತ ವಿತ್ತ ವರ್ಷದೊಳಗೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ 95 ಶಾಖೆಗಳನ್ನು ಏಕಜಾಲದಡಿ ಗಣಕೀಕರಣಗೊಳಿಸಲಾಗುವುದು ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಎಂ.ಸೀತಾರಾಮ ಮೂರ್ತಿ ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತಾಡುತ್ತಿದ್ದ ಅವರು, ಬ್ಯಾಂಕಿನ ತಾಂತ್ರಿಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. 50 ಕೋಟಿ ರುಪಾಯಿ ವೆಚ್ಚದಲ್ಲಿ ಗಣಕೀಕರಣ ಯೋಜನೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರಿಂದ ಒಂದು ಶಾಖೆಯಲ್ಲಿ ಖಾತೆ ತೆರೆಯುವ ಗ್ರಾಹಕ ಜಾಲದಡಿ ಇರುವ ಯಾವುದೇ ಶಾಖೆಯಲ್ಲಿ ಜಮೆ- ತೆಗೆ ವ್ಯವಹಾರ ನಡೆಸಬಹುದಾಗಿದೆ ಎಂದರು.
ಸೆಪ್ಟೆಂಬರ್ ಅಂತ್ಯಕ್ಕೆ ಮುಗಿದ ಅರ್ಧ ವಿತ್ತ ವಾರ್ಷಿಕ ಅವಧಿಯಲ್ಲಿ ಬ್ಯಾಂಕು 31.79 ಕೋಟಿ ರುಪಾಯಿ ನಿವ್ವಳ ಲಾಭ ಮಾಡಿದೆ. ಕಳೆದ ವಿತ್ತ ವರ್ಷದ ಇದೇ ಅವಧಿಗಿಂತ ಇದು ಪ್ರತಿಶತ 79.30ರಷ್ಟು ಹೆಚ್ಚು. ನಿರ್ವಹಣಾ ಲಾಭದಲ್ಲೂ ಪ್ರತಿಶತ 51ರಷ್ಟು ಏರಿಕೆಯಾಗಿದೆ. ಸ್ವಯಂ ನಿವೃತ್ತಿ ಯೋಜನೆ ಜಾರಿಗೆ ತಂದ ನಂತರವೂ ಬ್ಯಾಂಕು ಇಷ್ಟೊಂದು ಲಾಭ ಮಾಡಿದೆ ಎಂದು ಸೀತಾರಾಮ ಮೂರ್ತಿ ಹೆಮ್ಮೆಯಿಂದ ಹೇಳಿಕೊಂಡರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications