ಬೀದರ್ ಜಿಲ್ಲೆಯಲ್ಲಿ 9 ತಿಂಗಳಲ್ಲಿ 871 ಮಲೇರಿಯಾ ಪ್ರಕರಣ
ಬೀದರ್ : ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಲೇರಿಯಾ ಪ್ರಕರಣಗಳು ಹೆಚ್ಚುತ್ತಿದ್ದು , ಮಲೇರಿಯಾ ನಿಯಂತ್ರಣ ಕಾರ್ಯಕ್ರಮಗಳನ್ನು ಚುರುಕುಗೊಳಿಸಲಾಗಿದೆ.
ಕಳೆದ 9 ತಿಂಗಳಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಒಟ್ಟು 871 ಮಲೇರಿಯಾ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ। ಅಡಿವೆಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಲೇರಿಯಾ ಮಾತ್ರವಲ್ಲದೆ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಕಾರ್ಯಕ್ರಮಗಳನ್ನು ಚುರುಕುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್.ಪ್ರಭಾಕರ್ ಹೇಳಿದ್ದಾರೆ.
(ಪಿಟಿಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications