ಬಿಜಾಪುರದಿ ಮಿಡಿದ ಮುಗಿಲು ವೀಣೆಯ ಮಧುರ ಆಲಾಪ
ಬಿಜಾಪುರ, ನ. 10 : ಕವಿ ನರಸಿಂಹ ಪರಾಂಜಪೆ ಅವರ 'ಮುಗಿಲು ವೀಣೆಯ ಮಧುರ ಆಲಾಪ' ಕವನ ಸಂಕಲನ ಪುಸ್ತಕವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ದಾನಪ್ಪ ಜಟ್ಟಿ ಬಿಡುಗಡೆ ಮಾಡಿದರು.
ಮಕ್ಕಳ ಸಾಹಿತಿ ಬಿರಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪರಂಜಪೆಯವರ ಕಾಲು ಶತಕ ಕಾವ್ಯ ಕೃಷಿ ಎಂಬ ಪುಸ್ತಕದ ಬಗ್ಗೆ ಸಾಹಿತಿ ಸಿದ್ಧರಾಜ್ ಪೂಜಾರಿ ಈ ಸಂದರ್ಭದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬಿರಾದರ್ ಅವರಿಗೆ ಶಿಶು ಸಾಹಿತ್ಯ ಶಿಲ್ಪಿ ಬಿರುದು ನೀಡಿ ಸನ್ಮಾನಿಸಲಾಯಿತು.
ಪರಂಜಪೆ ಅವರಿಗೂ ಕವಿಭೂಷಣ ಬಿರುದು ನೀಡಿ ಗೌರವಿಸಲಾಯಿತು. ನಂತರ ಪರಂಜಪೆ ಅವರು ಎಂಟು ಕವನಗಳನ್ನು ವಾಚಿಸಿದರು. ಆಕಾಶವಾಣಿ ಕಲಾವಿದೆ ಮಥುರಾ ದೀಕ್ಷಿತ್ ಅವರ ಗಾಯನ ಗೋಷ್ಠಿಯನ್ನು ಕಾರ್ಯಕ್ರಮದ ನಂತರ ಏರ್ಪಡಿಸಲಾಗಿತ್ತು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications