ವೃದ್ಧರಿಗೆ ಸಾಂಗ್ಲಿಯಾನ ದೀಪಾವಳಿ ಕೊಡುಗೆ: ಅವರಿಗೊಂದು ಸಹಾಯ ವಾಣಿ
ಬೆಂಗಳೂರು : ಮಕ್ಕಳ ಹಾಗೂ ಮಹಿಳೆಯರ ಸಹಾಯ ವಾಣಿ ನಂತರ ಇದೀಗ ಬರಲಿದೆ ಹಿರಿಯ ನಾಗರಿಕರ ಸಹಾಯ ವಾಣಿ. ಭಾರತ್ ಸಂಚಾರ ನಿಗಮ ನಿಯಮಿತದ ನೆರವಿನೊಂದಿಗೆ ಬೆಂಗಳೂರು ಹಿರಿಜೀವಗಳಿಗೆ ಸಾಂಗ್ಲಿಯಾನ ಕೊಡುತ್ತಿರುವ ದೀಪಾವಳಿ ಕಾಣಿಕೆಯಿದು.
ಭಾರತದಲ್ಲೇ ಎಲ್ಲೂ ಇಂಥಾ ಸಹಾಯ ವಾಣಿ ಸವಲತ್ತು ಈವರೆಗೆ ಇಲ್ಲ. ಸ್ವಸಹಾಯ ಸಮೂಹಗಳ ನೆರವನ್ನೂ ಈ ಕೆಲಸಕ್ಕೆ ಪಡೆಯಲಾಗುವುದು. ಒಬ್ಬಂಟಿಯಾಗಿ ಬದುಕುತ್ತಿರುವ ಹಿರಿಯ ನಾಗರಿಕರ ದೌರ್ಜನ್ಯ, ಕೊಲೆ ಪ್ರಕರಣಗಳು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಹಾಯ ವಾಣಿ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಅದನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಹೋಗಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಾಂಗ್ಲಿಯಾನ ಸುದ್ದಿಗಾರರಿಗೆ ತಿಳಿಸಿದರು.
ದೀಪಾವಳಿ ದಿನವೇ ಈ ಸಹಾಯ ವಾಣಿ ವ್ಯವಸ್ಥೆ ಜಾರಿಗೆ ಬರಲಿದ್ದು, ಸಹಾಯಕ್ಕಾಗಿ ಕರೆ ಮಾಡಬೇಕಾದ ದೂರವಾಣಿ ಸಂಖ್ಯೆಯನ್ನೂ ಅಂದೇ ಪ್ರಕಟಿಸಲಾಗುವುದು. ಯಾವುದೇ ರೀತಿಯ ದೌರ್ಜನ್ಯ, ಆತಂಕ ಕುರಿತು ಹಿರಿಯ ನಾಗರಿಕರು ಸಹಾಯ ವಾಣಿ ಮೂಲಕ ದೂರು ಕೊಡಬಹುದಾಗಿದೆ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ಸಾಂಗ್ಲಿಯಾನ ವಾಚ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications