ರಾಜ್ಯಾದ್ಯಂತ ಎನ್ಡಿಎ ಸಾಧನೆಗಳ ಶಂಖ ಊದಲಿರುವ ಬಿಜೆಪಿ ಶಾಸಕರು
ಹುಬ್ಬಳ್ಳಿ : ಎನ್ಡಿಎ ಸರಕಾರದ ಸಾಧನೆಗಳನ್ನು ರಾಜ್ಯದ ಜನತೆಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಬಿಜೆಪಿ ಶಾಸಕರ 15 ತಂಡಗಳು ನವೆಂಬರ್ 19ರಿಂದ ಡಿಸೆಂಬರ್ 20ರವೆರೆಗೆ ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ವಿಷಯವನ್ನು ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ಅವರು ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುವಲ್ಲಿ ಸೋತಿದೆ ಎಂದರು. ಸರಕಾರ ಸಾಕಷ್ಟು ವಿದ್ಯುತ್ ಒದಗಿಸುವುದಾಗಿ ರೈತರಿಗೆ ಭರವಸೆ ನೀಡಿದ್ದರೂ ದಿನಕ್ಕೆ ಸುಮಾರು 10ರಿಂದ 12 ಗಂಟೆಗಳ ಕಾಲ ರೈತರ ಪಂಪ್ ಸೆಟ್ಗಳಿಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿಲ್ಲ ಎಂದು ದೂರಿದರು.
ಕಳೆದ ನಾಲ್ಕು ವರ್ಷದಿಂದ ಬಾಕಿಯಿದ್ದ 300 ಕೋಟಿ ರೂಪಾಯಿ ಬಾಕಿ ಸಬ್ಸಿಡಿಯನ್ನೂ ರಾಜ್ಯ ಸರಕಾರ ಸಣ್ಣ ಕೈಗಾರಿಕೆಗಳಿಗೆ ನೀಡಿಲ್ಲ ಎಂದು ಆಕ್ಷೇಪಿಸಿದ ಶೆಟ್ಟರ್, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸರಕಾರದ ಧೋರಣೆಯನ್ನು ವಿರೋಧಿಸಿ ಪ್ರತಿಭಟನೆಗಳನ್ನು ಆಯೋಜಿಸಲಾಗುವುದು ಎಂದರು.
(ಇನ್ಫೋ ವಾರ್ತೆ)-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications