ಒಸಾಮ ನಮ್ಮ ಅತಿಥಿ, ಆತನ ಬಿಟ್ಟುಕೊಡೆವು- ತಾಲಿಬಾನ್
ಇಸ್ಲಮಾಬಾದ್: ಸೆಪ್ಟಂಬರ್ 11 ರಂದು ಅಮೆರಿಕಾ ಮೇಲೆ ದಾಳಿ ನಡೆಸಿದ ಶಂಕಿತ ಆರೋಪಿ ಒಸಾಮ ಬಿನ್ ಲ್ಯಾಡೆನ್ನನ್ನು ಅಮೆರಿಕಾಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ತಾಲಿಬಾನ್ ಆಡಳಿತ ತನ್ನ ನಿಲುವನ್ನು ಪುನರುಚ್ಛರಿಸಿದೆ.
ಬಿನ್ ಲ್ಯಾಡೆನ್ ಹಾಗೂ ಮುಲ್ಲಾ ಮೊಹ್ಮದ್ ಒಮರ್ ಜೀವಂತರಾಗಿದ್ದು , ಸುರಕ್ಷಿತರಾಗಿದ್ದಾರೆ ಎಂದು ಕತಾರ್ ಮೂಲದ ಅಲ್-ಜಜೀರಾ ಟೆಲಿವಿಷನ್ಗೆ ನೀಡಿರುವ ಸಂದರ್ಶನದಲ್ಲಿ ತಾಲಿಬಾನ್ ವಕ್ತಾರರೊಬ್ಬರು ತಿಳಿಸಿದ್ದಾರೆ. ಲ್ಯಾಡೆನ್ ತಾಲಿಬಾನ್ ಅತಿಥಿಯಾಗಿದ್ದು , ಆತನನ್ನು ಯಾರಿಗೂ ಒಪ್ಪಿಸುವ ಮಾತೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಾಲಿಬಾನ್ ವಿರೋಧಿ ಮೈತ್ರಿಕೂಟ ಭಾರೀ ಮುನ್ನಡೆ ಸಾಧಿಸಿ- ಕಾಂದಹಾರ್ ಹಾಗೂ ಕಾಬೂಲ್ಗಳನ್ನು ತಾಲಿಬಾನ್ ಹಿಡಿತದಿಂದ ಬಿಡಿಸಿದ್ದರೂ, ಲಾಡೆನ್ ಹಾಗೂ ಒಮರ್ ಇನ್ನೂ ಆಪ್ಘಾನಿಸ್ತಾನದಲ್ಲೇ ಇದ್ದಾರೆಂದು ಬುಧವಾರ ತಾಲಿಬಾನ್ ವಕ್ತಾರರೊಬ್ಬರು ತಿಳಿಸಿದ್ದಾರೆ.
(ಏಜೆನ್ಸೀಸ್)
ಮುಖಪುಟ / ‘ಆಪರೇಷನ್ ಎಂಡ್ಯೂರಿಂಗ್ ಫ್ರೀಡಂ’
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications