ಮಂಗಳೂರು- ತಿರುವನಂತಪುರಂ ರೈಲಿಗೆಶುಕ್ರವಾರ ಹಸಿರು ನಿಶಾನೆ
ಮಂಗಳೂರು : ಕೇರಳ ಹಾಗೂ ಕರ್ನಾಟಕದ ಕರಾವಳಿಯ ನಡುವೆ ಸಂಪರ್ಕ ಕಲ್ಪಿಸುವ ಮಂಗಳೂರು- ತಿರುವನಂತಪುರಂ ನೇರ ರೈಲು ಶುಕ್ರವಾರದಿಂದ ತನ್ನ ಸಂಚಾರ ಪ್ರಾರಂಭಿಸಲಿದೆ.
ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಒ.ರಾಜಗೋಪಾಲ್ ಶುಕ್ರವಾರ ಬಾವುಟ ಬೀಸುವ ಮೂಲಕ ಹೊಸ ರೈಲಿಗೆ ಹಸುರು ನಿಶಾನೆ ತೋರುವರು. ಮಂಗಳೂರು- ತಿರುವನಂತಪುರಂ ಜನರಿಗೆ ಈ ರೈಲು ದೀಪಾವಳಿ ಕೊಡುಗೆಯಾಗಿದ್ದು , ವಾರಕ್ಕೊಂದಾವರ್ತಿ ಸಂಚರಿಸಲಿದೆ ಎಂದು ಸ್ಟೇಷನ್ ಸೂಪರಿಟೆಂಡೆಂಟ್ ಗುರುವಾರ ಪಿಟಿಐ ಪ್ರತಿನಿಧಿಗೆ ತಿಳಿಸಿದ್ದಾರೆ.
ಹೊಸ ರೈಲು ಶುಕ್ರವಾರದಿಂದ ತನ್ನ ಸಂಚಾರ ಪ್ರಾರಂಭಿಸುತ್ತಿದ್ದರೂ, ಬುಕ್ಕಿಂಗ್ ಒಂದು ವಾರದ ಹಿಂದೆಯೇ ಪ್ರಾರಂಭವಾಗಿದೆ ಎಂದು ಸೂಪರಿಟೆಂಡೆಂಟ್ ಹೇಳಿದ್ದಾರೆ.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications