ಪಂಪ್ಹೌಸ್ ಬಳಿಯ ಮರಕ್ಕೆ ನೇಣು ಹಾಕಿಕೊಂಡ ಬಳ್ಳಿಗೆರೆ ರೈತ
ನೆಲಮಂಗಲ : ಸಾಲ ಸೋಲದ ಸುಳಿಗೆ ಸಿಕ್ಕು ಸಾವಿಗೆ ಶರಣಾದ ರೈತರ ಪಟ್ಟಿಗೆ ಇನ್ನೊಂದು ಸೇರ್ಪಡೆ. ಈ ಬಾರಿ ಸಾವಿಗೆ ಶರಣಾದ ರೈತ ದೂರದ ಉತ್ತರ ಕರ್ನಾಟಕಕ್ಕೆ ಸೇರಿದವನಲ್ಲ, ಸಿಲಿಕಾನ್ ವ್ಯಾಲಿಗೆ ಹೊಂದಿಕೊಂಡಿರುವ ನೆಲಮಂಗಲದ ಸಮೀಪದ ಬಳ್ಳಿಗೆರೆಯವ.
ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಹೆಸರು ಮಾಯಣ್ಣ (40). ಬಳ್ಳಿಗೆರೆಯ ಈತ ಬುಧವಾರ ತನ್ನ ಪಂಪ್ಹೌಸ್ ಬಳಿಯ ಮರವೊಂದಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೂ ಅಭಿವೃದ್ಧಿ ಬ್ಯಾಂಕ್ ಹಾಗೂ ಖಾಸಗಿ ಬಂಡವಾಳಗಾರರಿಂದ ಸಾಲ ಪಡೆದಿದ್ದ ಮಾಯಣ್ಣ ನಿರೀಕ್ಷಿತ ಬೆಳೆ ಬಾರದ್ದರಿಂದ ನಿರಾಶನಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಾಯುವ ಮುನ್ನ ತಾನು ಪಡೆದಿರುವ ಸಾಲದ ವಿವರಗಳನ್ನು ಮಾಯಣ್ಣ ಬರೆದಿರಿಸಿದ್ದಾನೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications