Get Updates
Get notified of breaking news, exclusive insights, and must-see stories!

ಕೃಷ್ಣರಾಜೇಂದ್ರ ಒಡೆಯರ್‌ ಆಸ್ಪತ್ರೆಯಲ್ಲಿ ಆಯುರ್ವೇದ ಚಿಕಿತ್ಸಾ ಶಿಬಿರ

ಬೆಂಗಳೂರು : ನಗರದ ಶ್ರೀ ಕೃಷ್ಣರಾಜೇಂದ್ರ ಒಡೆಯರ್‌ ಆಸ್ಪತ್ರೆಯು 10 ದಿನಗಳ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಿದೆ.

ನವಂಬರ್‌ 21 ರಿಂದ 30 ರವರೆಗೆ ನಡೆಯುವ ಈ ಶಿಬಿರದಲ್ಲಿ ಬೆನ್ನು ನೋವು, ಕೀಲು ನೋವು, ವಾತ ಮುಂತಾದ ದೀರ್ಘಕಾಲಿಕ ತೊಂದರೆಗಳಿಗೆ ಸಲಹೆ ನೀಡಲಾಗುವುದು. ಆಸಕ್ತರು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳನ್ನು 080-353001/3437895 ದೂರವಾಣಿ ಸಂಖ್ಯೆಗಳಲ್ಲಿ ಸಂಪರ್ಕಿಸಬಹುದು.

ಮೋದಿ ಆಸ್ಪತ್ರೆಯಲ್ಲಿ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ

ನ. 19 ರಿಂದ 24 ರವರೆಗೆ ನೇತ್ರದಾನಿ ಪದ್ಮಭೂಷಣ ಡಾ।ಎಂ.ಸಿ.ಮೋದಿ ಸಾರ್ವಜನಿಕ ಟ್ರಸ್ಟ್‌ , ಮಹಾಲಕ್ಷ್ಮಿಪುರಂನಲ್ಲಿನ ಡಾ।ಎಂ.ಸಿ.ಮೋದಿ ಚಾರಿಟಬಲ್‌ ಕಣ್ಣಾಸ್ಪತ್ರೆಯಲ್ಲಿ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ ಏರ್ಪಡಿಸಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-3492233 ಸಂಪರ್ಕಿಸಿ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+