ಜನವರಿ6ರಂದು ನೇರಳೆಕಟ್ಟೆಯಲ್ಲಿ ಬ್ಯಾರಿಗಳ ಮದುವೆ ಮೇಳ
ಪುತ್ತೂರು: ಬ್ಯಾರೀಸ್ ವೆಲ್ಫೇರ್ ಎಸೋಸಿಯೇಶನ್ ಬ್ಯಾರಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಜನವರಿ 26ರಂದು ಆಯೋಜಿಸಿದೆ.
ನೇೕರಳಕಟ್ಟೆ ಯ ಇಂಡಿಯನ್ ಆಡಿಟೋರಿಯಂನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವು ನಡೆಯಲಿದ್ದು , ತಯಾರಿಗಳು ಈಗಾಗಲೇ ಆರಂಭವಾಗಿವೆ ಎಂದು ಅಸೋಸಿಯೇಶನ್ ಅಧ್ಯಕ್ಷ ಶ್ರೀ ಉಸ್ಮಾನ್ ಹಾಜಿ ತಿಳಿಸಿದ್ದಾರೆ. ಅನಾಥ ಹಾಗೂ ನಿರ್ಗತಿಕ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಯೋಜನೆಯಡಿಯಲ್ಲಿ ಕಳೆದ ಮೂರು ವರ್ಷಗಳಿಂದ ಈ ಸಾಮೂಹಿಕ ವಿವಾಹ ಕಾರ್ಯಕ್ರವನ್ನು ನಡೆಸುತ್ತಾ ಬಂದಿದ್ದು, ಕಳೆದ ಬಾರಿ 9 ಜೋಡಿಗಳ ವಿವಾಹ ನಡೆದಿದೆ. ಈ ವರ್ಷ 25 ಜೋಡಿ ಮದುವೆ ನಡೆಸಲಾಗುವುದು ಎಂದು ಹಾಜಿ ತಿಳಿಸಿದರು.
ಈ ಸಾಮೂಹಿಕ ವಿವಾಹದ ವೇಳೆ ವಧುವಿಗೆ 5 ಸಾವಿರ ರೂ. ಚಿನ್ನಾಭರಣ (ವಧು ದಕ್ಷಿಣೆ), ವಧು-ವರರಿಗೆ ತಲಾ 3 ಜೋಡಿ ಬಟ್ಟೆಯನ್ನು ಅಸೋಸಿಯೇಷನ್ ವತಿಯಿಂದ ನೀಡಲಾಗುತ್ತದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications