ನೈಜೀರಿಯಾದ ಅಗಬಾನಿ ಡರೆಗೊಗೆ ವಿಶ್ವ ಸುಂದರಿ ಕಿರೀಟ
ಸನ್ಸಿಟಿ(ದಕ್ಷಿಣ ಆಫ್ರಿಕಾ) : ನೈಜೀರಿಯಾದ 18 ವರ್ಷದ ಚೆಲುವೆ ಅಗಬಾನಿ ಡರೆಗೊ ಪ್ರತಿಷ್ಠಿತ ವಿಶ್ವಸುಂದರಿ ಕಿರೀಟವನ್ನು ತೊಡುವ ಮೂಲಕ ವಿಶ್ವ ಸುಂದರಿ ಪ್ರಶಸ್ತಿ ಗೆದ್ದ ಮೊದಲ ದಕ್ಷಿಣ ಆಫ್ರಿಕಾದ ಸುಂದರಿ ಎನಿ-ಸಿ-ಕೊಂ-ಡಿ-ದ್ದಾ-ರೆ.
ನ. 16 ರ ಶುಕ್ರವಾರ ಸನ್ಸಿಟಿಯ ಗ್ಲಿಟ್ಜ್ ರೆಸಾರ್ಟ್ನಲ್ಲಿ ಭಾರೀ ಜನ ಸಾಗರದ ಸಮ್ಮುಖದಲ್ಲಿ ಜರುಗಿದ ವಿಶ್ವಸುಂದರಿ ಸ್ಪರ್ಧೆಯಲ್ಲಿ ಕಂಪ್ಯೂಟರ್ ವಿಜ್ಞಾನಿ ಹಾಗೂ ಸೂಪರ್ ಮಾಡೆಲ್ ಆಗುವ ಆಸೆ ಹೊತ್ತಿರುವ ಡರೆಗೊ ವಿಶ್ವಸುಂದರಿ ಕಿರೀಟ ತೊಟ್ಟರು. ನಿಂಬೆ ಹಸಿರು ಗೌನ್ ತೊಟ್ಟು, ಕೂದಲನ್ನು ಗಂಟುಕಟ್ಟಿದ್ದ ಸುಂದರಿ ಡರೆಗೊ ಇಟ್ಟ ಪ್ರತಿ ವಿಜಯದ ಹೆಜ್ಜೆಗೂ ಪ್ರೇಕ್ಷಕರು ಚಪ್ಪಾಳೆ ತಟ್ಟಿದರು.
19 ವರ್ಷದ ಕಾನೂನು ವಿದ್ಯಾರ್ಥಿನಿ ಮಿಸ್ ಅರುಬ, ರಿkುರೆಲ್ಡಾ ಲೀ ವಿಶ್ವಸುಂದರಿ ಸ್ಪರ್ಧೆಯಲ್ಲಿ ಎರಡನೆಯವರಾದರೆ, ಸ್ಕಾಟ್ಲೆಂಡ್ನ 18 ವರ್ಷದ ಜೂಲಿಯೆಟ್-ಜೇನ್ ಹಾರ್ನ್ ಮೂರನೇ ಸ್ಥಾನ ಪಡೆದರು. ಜೂಲಿಯೆಟ್ ಸಮೂಹ ಮಾಧ್ಯಮ ವಿದ್ಯಾರ್ಥಿನಿ.
1 ಬಿಲಿಯನ್ ಮಂದಿ ದೂರದರ್ಶನದ ಮೂಲಕ ಸ್ಪರ್ಧೆಯನ್ನು ವೀಕ್ಷಿಸಿದ್ದಾರೆ ಎಂದು ವಿಶ್ವ ಸುಂದರಿ ಸ್ಪರ್ಧೆಯ ಆಯೋಜಕರು ತಿಳಿಸಿದ್ದಾರೆ. 2000 ಇಸವಿಯ ವಿಶ್ವ ಸುಂದರಿ ಪ್ರಿಯಾಂಕ ಚೋಪ್ರ ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಏಜೆನ್ಸೀಸ್)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications