ನ.19 ರಿಂದ ಒಂದೂವರೆ ತಿಂಗಳು ನೀರಾ ಇಳಿಸುವಂತಿಲ್ಲ
ಬೆಂಗಳೂರು : ರಾಜ್ಯದ ತೆಂಗಿನ ಮರಗಳಿಗೆ ಹರಡಿದ ನುಸಿರೋಗವನ್ನು ತಡೆಗಟ್ಟಲು ಸಮಗ್ರ ಔಷಧಿ ಸಿಂಪಡಣೆ ಕಾರ್ಯಕ್ರಮವನ್ನು ನವೆಂಬರ್ 19ರಿಂದ ಆರಂಭಿಸಲಾಗುವುದು ಎಂದು ತೋಟಗಾರಿಕಾ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
40 ಕೋಟಿ ರೂಪಾಯಿಯ ಔಷಧಿಯನ್ನು ಈಗಾಗಲೇ ಉತ್ಪಾದಿಸಲಾಗಿದ್ದು, ಸರಕಾರೀ ಯಂತ್ರಗಳು ಈ ನಿಟ್ಟಿನಲ್ಲಿ ಕೆಲಸ ಆರಂಭಿಸಲು ಸಿದ್ಧವಾಗಿವೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ಕಾಕತಾಳೀಯವೆನ್ನುವಂತೆ ನವೆಂಬರ್ 19ರಂದೇ ಆಡಳಿತಾರೂಢ ಸರಕಾರದ ರೈತಪರ ಸಾಧನೆಯ ಜಾಗೃತಿ ಮೂಡಿಸಲು ಚೆನ್ನಪಟ್ಟಣದಲ್ಲಿ ರೈತರ ರ್ಯಾಲಿಯನ್ನು ಕಾಂಗ್ರೆಸ್ಆಯೋಜಿಸಿದೆ.
ಆರೋಗ್ಯ ಸಮಸ್ಯೆಯನ್ನು ತಡೆಗಟ್ಟುವ ದೃಷ್ಟಿಯಿಂದ ತೆಂಗಿನ ಮರಗಳಿಗೆ ಔಷಧಿ ಸಿಂಪಡಿಸಿದ ನಂತರ ಕನಿಷ್ಠವೆಂದರೆ 45 ದಿನಗಳವರೆಗೆ ಆ ಮರಗಳಿಂದ ನೀರಾ ಇಳಿಸುವಂತಿಲ್ಲ . ಸಮಾಜ ಕಲ್ಯಾಣ ಖಾತೆಯ ಸಚಿವರೂ ಆಗಿರುವ ತಿಮ್ಮಪ್ಪ ಅವರು ಖಾಲಿ ಇರುವ 6 ಸಾವಿರ ಬ್ಯಾಕ್ ಲಾಗ್ ಹುದ್ದೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗುವುದು ಎಂದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications