ನರಹಂತಕ ವೀರಪ್ಪನ್ನಿಂದ ಕೆಸೆಟ್ : ಶರಣಾಗತಿ ಪ್ರಸ್ತಾವನೆ
ಚೆನ್ನೈ : ನೇಟ್ರಿಕಣ್ ಪತ್ರಿಕೆ ಸಂಪಾದಕ ಮಣಿ ಅವರಿಗೆ ವೀರಪ್ಪನ್ ಒಂದು ಕೆಸೆಟ್ ಕಳುಹಿಸಿ ಕೊಟ್ಟಿದ್ದು, ಶರಣಾಗತಿಯ ಪ್ರಸ್ತಾವನೆಯನ್ನು ಇಟ್ಟಿದ್ದಾನೆ.
ನಾಲ್ಕು ದಿನಗಳ ಹಿಂದೆಯೇ ಈ ಕೆಸೆಟ್ಟು ತಮಗೆ ತಲುಪಿದೆ ಎಂದು ಮಣಿ ಶುಕ್ರವಾರ ತಿಳಿಸಿದರು. ಸುದ್ದಿಗಾರರ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರಗಳನ್ನು ಕೊಡಲು ನಿರಾಕರಿಸಿದ ಮಣಿ, ಸದ್ಯದಲ್ಲೇ ಸುದ್ದಿಗೋಷ್ಠಿ ನಡೆಸಿ ಕೆಸೆಟ್ಟಿನ ತಿರುಳಿನ ಬಗ್ಗೆ ತಿಳಿಸುತ್ತೇನೆ ಎಂದರು.
ಈವರೆಗೆ ವೀರಪ್ಪನ್ ತನ್ನ ಯಾವುದೇ ಪ್ರಸ್ತಾವನೆಯನ್ನು ನಕ್ಕೀರನ್ ಪತ್ರಿಕೆ ಸಂಪಾದಕ ಆರ್.ಆರ್.ಗೋಪಾಲ್ ಮೂಲಕವೇ ನಡೆಸುತ್ತಿದ್ದ. ಆದರೀಗ ತನ್ನ ವರಸೆ ಬದಲಿಸಿರುವುದು ಸಾಕಷ್ಟು ಗುಸುಗುಸು ಹುಟ್ಟಲು ಕಾರಣವಾಗಿದೆ. ಗೋಪಾಲ್- ವೀರಪ್ಪನ್ ಸಂಬಂಧ ಹಳಸಿದೆ ಎಂಬ ಸೊಲ್ಲೆದ್ದಿದೆ.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್ ಶಿಕಾರಿ
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications