ನ.25ರಿಂದ ಭಾರತೀಯ ವಿದ್ಯಾಭವನದ ‘ಭಾವನೋತ್ಸವ 2001’
ಬೆಂಗಳೂರು : ತನ್ನ 33ನೇ ವರ್ಷಾಚರಣೆಯ ಅಂಗವಾಗಿ ಭಾರತೀಯ ವಿದ್ಯಾ ಭವನದ ಬೆಂಗಳೂರು ಕೇಂದ್ರವು ಭಾವನೋತ್ಸವ 2001 ಎಂಬ ಸಾಂಸ್ಕೃತಿಕ ಉತ್ಸವವನ್ನು ಏರ್ಪಡಿಸಿದೆ. ಈ ಉತ್ಸವ ನವೆಂಬರ್ 25ರಿಂದ ಡಿಸೆಂಬರ್ 1ರವರೆಗೆ ನಡೆಯಲಿದೆ ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.
ಈ ವರ್ಷದ ಕಾರ್ಯಕ್ರಮದಲ್ಲಿ ಮಡಿಕೇರಿ ಮತ್ತು ಬಾಗಲಕೋಟೆಯಲ್ಲಿ ಹೊಸದಾಗಿ ಆರಂಭಿಸಲಾಗಿರುವ ಕೇಂದ್ರಗಳು ಸಕ್ರಿಯವಾಗಿ ಪಾಲ್ಗೊಳ್ಳುತ್ತಿವೆ. ಭಾರತೀಯ ವಿದ್ಯಾಭವನದ ವಿವಿಧ ಕೇಂದ್ರಗಳು ಈ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಜೊತೆಗೆ, ವಿವಿಧ ಮಹತ್ವದ ವಿಷಯಗಳ ಬಗ್ಗೆ ವಿಚಾರ ವಿನಿಮಯ ನಡೆಸಲಿವೆ ಎಂದೂ ಪ್ರಕಟಣೆ ಹೇಳಿದೆ.
ಇದೇ ಸಂದರ್ಭದಲ್ಲಿ ಭಾರತೀಯ ವಿದ್ಯಾಭವನ ಪ್ರಕಟಿಸಿರುವ ಪುಸ್ತಕ ಹಾಗೂ ಕ್ಯಾಸೆಟ್ಗಳ ಪ್ರದರ್ಶನ -ಮಾರಾಟವೂ ನಡೆಯಲಿದೆ. ವಾರ್ಷಿಕೋತ್ಸವದ ಅಂಗವಾಗಿ ಕ್ಯಾಸೆಟ್ ಹಾಗೂ ಪುಸ್ತಕಗಳ ಮೇಲೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದೂ ಪ್ರಕಟಣೆ ತಿಳಿಸಿದೆ.
(ಪಿ.ಟಿ.ಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications