ಹೊರ ರಾಜ್ಯದ ಹಾಲು- ಹಾಲಿನ ಉತ್ಪನ್ನಗಳ ಮೇಲೆ ಪ್ರವೇಶ ತೆರಿಗೆ
ಬೆಂಗಳೂರು : ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರವೇಶ ತೆರಿಗೆ ಹೇರಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ವಿಷಯವನ್ನು ರಾಜ್ಯ ಪಶು ಸಂಗೋಪನೆ ಸಚಿವ ಎ. ಕೃಷ್ಣಪ್ಪ ಮಂಗಳವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಆಂಧ್ರ ಪ್ರದೇಶ ಹಾಗೂ ಮಹಾರಾಷ್ಟ್ರ ಸರಕಾರಗಳು ಈಗಾಗಲೇ ಹೊರರಾಜ್ಯದ ಹಾಲಿನ ಮೇಲೆ ಪ್ರವೇಶ ತೆರಿಗೆ ಹೇರಿವೆ ಎಂದು ಹೇಳಿದ ಅವರು, ರಾಜ್ಯವು ಹೊರ ರಾಜ್ಯದ ಹಾಲಿನ ಮೇಲೆ ಎಷ್ಟು ಪ್ರವೇಶ ತೆರಿಗೆ ವಿಧಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂದರು.
ಬೆಲ ಏರಿಕೆ ಇಲ್ಲ : ರಾಜ್ಯದಲ್ಲಿ ಹಾಲಿನ ಉತ್ಪಾದನೆ ಅಧಿಕವಾಗಿದ್ದು, 8 ರಾಜ್ಯಗಳಲ್ಲಿ ಹಾಲು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ರಾಜ್ಯದಲ್ಲಿ ಹಾಲಿನ ಬೆಲೆ ಏರಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಪತ್ರಕರ್ತರ ಪ್ರಶ್ನೆಯಾಂದಕ್ಕೆ ನೀಡಿದ ಉತ್ತರದಲ್ಲಿ ತಿಳಿಸಿದರು.
ಕಬ್ಬು ಸಾಗಣೆ ನಿಷೇಧ: ಈ ವರ್ಷ ರಾಜ್ಯದ ಬೆಳಗಾವಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಕಬ್ಬಿನ ಉತ್ಪಾದನೆ ಪ್ರತಿಶತ 15ರಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ಗೋವಾಗಳಿಗೆ ಕಬ್ಬು ಸಾಗಣೆ ಮಾಡುವುದನ್ನು ನಿಷೇಧಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದೂ ಅವರು ಹೇಳಿದರು.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications