ಶರಣಾಗುವಂತೆ ವೀರಪ್ಪನನ್ನು ಸರ್ಕಾರ ಕೇಳುವುದಿಲ್ಲ- ಖರ್ಗೆ
ಬೆಂಗಳೂರು : ಕಾಡುಗಳ್ಳ ವೀರಪ್ಪನ್ನನ್ನು ಶರಣಾಗುವಂತೆ ಕರ್ನಾಟಕ ಎಂದಿಗೂ ಕೇಳುವುದಿಲ್ಲ ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಕಾಡುಗಳ್ಳನನ್ನು ಶರಣಾಗುವಂತೆ ಕೇಳುವ ಅಗತ್ಯ ಸರ್ಕಾರಕ್ಕಿಲ್ಲ . ಬೇಕಿದ್ದರೆ ಪೊಲೀಸರ ಮುಂದೆ ವೀರಪ್ಪನ್ ಶರಣಾಗಬಹುದು. ಪ್ರಸ್ತುತ ವೀರಪ್ಪನ್ ವಿರುದ್ಧ ನಡೆಯುತ್ತಿರುವ ವಿಶೇಷ ಕಾರ್ಯಪಡೆಗಳ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಹೇಳಿದರು.
ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ಸೆಲ್ವಂ ಅವರಿಗೆ ಪತ್ರಕರ್ತರೊಬ್ಬರ ಮೂಲಕ ವೀರಪ್ಪನ್ ಕೆಸೆಟ್ ಕಳುಹಿಸಿದ್ದಾನೆ ಎನ್ನುವ ಸುದ್ದಿಯ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಲು ನಿರಾಕರಿಸಿದ ಅವರು, ವದಂತಿಗಳ ಕುರಿತು ನಾನು ಮಾತನಾಡುವುದಿಲ್ಲ ಎಂದರು. ಕರ್ನಾಟಕಕ್ಕೆ ಯಾವ ಕೆಸೆಟ್ ಕೂಡ ಬಂದಿಲ್ಲ ಹಾಗೂ ಪನ್ನೀರ್ಸೆಲ್ವಂ ಅವರಿಗೆ ಬಂದಿದೆ ಎನ್ನಲಾದ ಕೆಸೆಟ್ನ ಅಧಿಕೃತತೆ ದೃಢಪಟ್ಟಿಲ್ಲ ಎಂದು ಖರ್ಗೆ ಹೇಳಿದರು.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications