ಡಿಸೆಂಬರ್ನಲ್ಲಿ ಕೊಡಗಿಗೆ ಸರ್ಕಾರದ ದೌಡು, ಮಿನಿ ಸಂಪುಟ ಸಭೆ
ಮಡಿಕೇರಿ: ಬುಡಕಟ್ಟು ಜನಾಂಗದವರ ಜೀವನಾಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡು ಮಿನಿ ಸಚಿವ ಸಂಪುಟ ಸಭೆಯನ್ನು ಕೊಡಗಿನಲ್ಲಿ ಆಯೋಜಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ .
ಕೊಡಗಿನಲ್ಲಿ ಸಂಪುಟ ಸಭೆ ನಡೆಸುವ ವಿಷಯವನ್ನು ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಅವರು ಇತ್ತೀಚೆಗೆ ಪ್ರಕಟಿಸಿದ್ದಾರೆ. ಈ ಸಂದರ್ಭದಲ್ಲಿ ಕೊಡಗಿಗೆ ಭೇಟಿ ನೀಡುವ ಎಲ್ಲ ಸಚಿವರು ಬುಡಕಟ್ಟು ಜನಾಂಗದ ಕಾಲೋನಿಗಳಿಗೆ ತೆರಳಿ ಅಲ್ಲಿನ ಸ್ಥಿತಿ ಗತಿಯನ್ನು ವೀಕ್ಷಿಸುವರು. ನಾಗರಹೊಳೆ, ಬಂಡಿಪುರ ಮತ್ತು ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಸಿಸುವ ಜನರಿಗಾಗಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಈ ಸಂಪುಟ ಸಭೆಯನ್ನು ಆಯೋಜಿಸಲಾಗಿದೆ.
ಡಿಸೆಂಬರ್ ಮೊದಲ ವಾರದಲ್ಲಿ ಮಿನಿ ಸಚಿವ ಸಂಪುಟ ಸಭೆಯನ್ನು ನಡೆಸಲು ಉದ್ದೇಶಿಸಿದ್ದರೂ, ನಿಗದಿತ ದಿನಾಂಕವನ್ನು ಇನ್ನೂ ಗೊತ್ತುಪಡಿಸಲಾಗಿಲ್ಲ. ಇದೇ ಸಂದರ್ಭದಲ್ಲಿ ಬುಡಕಟ್ಟು ಜನಾಂಗದವರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಸಭೆಯಲ್ಲಿ ರೂಪಿಸುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications