ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ 224 ಕೋಟಿ ರು. ಯೋಜನೆ
ತುಮಕೂರು : ರಾಜ್ಯದಲ್ಲಿನ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಮುಂದಿನ ಬಜೆಟ್ನಲ್ಲಿ ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ 1 ಕೋಟಿ ರುಪಾಯಿ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಕಟಿಸಿದ್ದಾರೆ.
ವಿಧಾನಸಭಾ ಕ್ಷೇತ್ರಗಳಿಗೆ ಒದಗಿಸುವ ಈ ಹಣ ಕೇವಲ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸೀಮಿತವಾಗಿದ್ದು , ಈ ಯೋಜನೆಯ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳು ಸೇರಿಕೊಳ್ಳುವುದಿಲ್ಲ ಎಂದು ಕೃಷ್ಣ ಸ್ಪಷ್ಟಪಡಿಸಿದರು. ಗುಬ್ಬಿ ತಾಲ್ಲೂಕಿನ ಕೆಜಿ ಟೆಂಪಲ್ನಲ್ಲಿ ಸುಮಾರು 6.5 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್ ವಿತರಣಾ ಉಪಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯದ ಅನೇಕ ಕಡೆಗಳಲ್ಲಿ ಅತಿವೃಷ್ಟಿಯಿಂದಾಗಿ ರಸ್ತೆಗಳು ಹಾಳಾಗಿವೆ. ಈ ಮುನ್ನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಪ್ರಾರಂಭದಲ್ಲೇ ರಸ್ತೆಗಳ ಅಭಿವೃದ್ಧಿಗಾಗಿ ಪ್ರತಿ ತಾಲ್ಲೂಕಿಗೆ 1 ಲಕ್ಷ ರುಪಾಯಿ ಬಿಡುಗಡೆ ಮಾಡಿತ್ತು . ರಸ್ತೆ ಜಾಲ ಅಭಿವೃದ್ಧಿ ಮಾತ್ರವಲ್ಲದೆ ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳನ್ನು ಉತ್ತಮ ಪಡಿಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications