Get Updates
Get notified of breaking news, exclusive insights, and must-see stories!

ಮಾಜಿ ಕೇಂದ್ರ ಸಚಿವ ಎಂ.ವಿ.ಚಂದ್ರಶೇಖರ ಮೂರ್ತಿ ನಿಧನ

ಬೆಂಗಳೂರು : ಹಿರಿಯ ಕಾಂಗ್ರೆಸ್‌ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವಿ.ಚಂದ್ರಶೇಖರ ಮೂರ್ತಿ ಮಂಗಳವಾರ ಬೆಳಗ್ಗೆ ನಗರದ ಮಲ್ಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು .

30 ವರ್ಷಗಳ ಕಾಲ ಕಾಂಗ್ರೆಸ್‌ ಕಾರ್ಯಕರ್ತರಾಗಿ ದುಡಿದಿದ್ದ ಚಂದ್ರಶೇಖರ ಮೂರ್ತಿ, ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್‌ ಸಂಪುಟದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಕನಕಪುರ ಲೋಕಸಭಾ ಕ್ಷೇತ್ರವನ್ನು 4 ಬಾರಿ ಪ್ರತಿನಿಧಿಸಿದ್ದ ಅವರು, ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು.

ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಶೇಖರ ಮೂರ್ತಿ ಅವರನ್ನು ಚಿಕಿತ್ಸೆಗಾಗಿ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಮೃತರು ಅಗಲಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+