ನ.23 ರಿಂದ ದತ್ತು ಪಡೆದ ಪಾಲಕರ ಸಂಪರ್ಕ ಸೇತು-2001
ಬೆಂಗಳೂರು : ದೇಶದಲ್ಲಿಯೇ ಮೊತ್ತ ಮೊದಲು ಎನಿಸಿಕೊಳ್ಳುವ ದತ್ತು ಪಡೆದ ಪಾಲಕರ ರಾಜ್ಯ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.
ನವೆಂಬರ್ 23 ಮತ್ತು 24ರಂದು ಮಕ್ಕಳನ್ನು ದತ್ತು ಪಡೆದ ತಂದೆ ತಾಯಂದಿರ ಸಮಾವೇಶವನ್ನು ರಾಜ್ಯ ಮಕ್ಕಳ ಕಲ್ಯಾಣ ಸಂಸ್ಥೆ ಮತ್ತು ದತ್ತು ಸ್ವೀಕರಿಸಿದ ಪಾಲಕ ಸಂಸ್ಥೆ ಜಂಟಿಯಾಗಿ ಪ್ರಾಯೋಜಿಸಿದೆ. ಈ ಸಮಾವೇಶಕ್ಕೆ ‘ದತ್ತು ಪಡೆದ ಪಾಲಕರ ಸಂಪರ್ಕ- ಸೇತು - 2001’ ಎಂದು ಹೆಸರಿಸಲಾಗಿದೆ.
ಸಮ್ಮೇಳನದಲ್ಲಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳಿಂದ ಹಾಗೂ ಪುಣೆ, ದೆಹಲಿ ಮತ್ತು ನಾಗಪುರದಿಂದ ದತ್ತು ಸ್ವೀಕಾರ ಮಾರ್ಗದರ್ಶಕರು ಭಾಗವಹಿಸುವರು. ಭಾರತ ಮತ್ತು ಆಸ್ಟ್ರೇಲಿಯಾದಿಂದ ದತ್ತು ಸ್ವೀಕರಾ ತಜ್ಞರು ತಮ್ಮ ಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಆಸಕ್ತರು ದೂರವಾಣಿ - 080- 6633257,ಈ-ಮೇಯ್ಲ್ : [email protected] ಸಂಪರ್ಕಿಸಬಹುದು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications