ಭಾರತದ ಪ್ರಥಮ ಇಲೆಕ್ಟ್ರಿಕ್ ಕಾರು ರೇವಾ ವಿದೇಶದ ರಸ್ತೆಗಳತ್ತ
ಬೆಂಗಳೂರು: ಭಾರತದ ಪ್ರಥಮ ಇಲೆಕ್ಟ್ರಿಕ್ ಕಾರು ಎನ್ನುವ ಅಗ್ಗಳಿಕೆಗೆ ಪಾತ್ರವಾದ ರೇವಾ ಕಾರ್ಗಳನ್ನು ರಫ್ತು ಮಾಡಲು ನಗರದ ಮೈನಿ ಗ್ರೂಪ್ ಸಿದ್ಧವಾಗಿದೆ.
ನೇಪಾಳದ ಅಟೋಮೊಬೈಲ್ ಡಿಸ್ಟ್ರಿಬ್ಯೂಟರ್ ಸಂಸ್ಥೆ ಗೆ ತನ್ನ ಹೊಸ ಉತ್ಪನ್ನ ರೇವಾ ಕಾರನ್ನು ರಫ್ತು ಮಾಡಲು ಎಲ್ಲ ತಯಾರಿಗಳೂ ಮುಗಿದದ್ದು, ಲಂಡನ್, ಇಸ್ರೇಲ್, ಜಪಾನ್ ಮತ್ತು ನಾರ್ವೆ ದೇಶಗಳಿಗೂ ರೇವಾ ಕಾರನ್ನು ರಫ್ತು ಮಾಡುವ ನಿಟ್ಟಿನಲ್ಲಿ ಮೈನಿ ಮಾತುಕತೆಗಳನ್ನು ಮುಂದುವರೆಸಿದೆ.
ಮೈನಿ ಗ್ರೂಪ್ನ ಅಧ್ಯಕ್ಷ ಸುದರ್ಶನ್ ಗುರುವಾರ ಈ ವಿಷಯವನ್ನು ಪ್ರಕಟಿಸಿದ್ದಾರೆ. ಇಂಗ್ಲೆಂಡ್ಗೆ ಕಾರುಗಳನ್ನು ರಫ್ತು ಮಾಡುವ ಮಾತುಕತೆಗಳು ಪ್ರಗತಿಯಲ್ಲಿವೆ. ಮೈನಿ ಗ್ರೂಪ್ನ ಸ್ಯಾಂಪಲ್ ಕಾರು, ಮೂರು ತಿಂಗಳ ಪ್ರಾಯೋಗಿಕ ಪರೀಕ್ಷೆಗಾಗಿ ಈಗಾಗಲೇ ಇಂಗ್ಲೆಂಡ್ ತಲುಪಿದೆ. ನಾರ್ವೆಯ ಜೊತೆಗಿನ ಮಾತುಕತೆಯೂ ಅಭಿವೃದ್ಧಿಯಲ್ಲಿದೆ. ಇಸ್ರೇಲ್, ಇಟಲಿ ಮತ್ತು ಜಪಾನ್ ದೇಶಗಳ ಜೊತೆಗೆ ಕಾರು ರಫ್ತಿಗೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದು ಸುದರ್ಶನ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications