ಬೆಂಗಳೂರಿನಲ್ಲಿ ನಾಲ್ವರು ತಮಿಳು ಉಗ್ರಗಾಮಿಗಳ ಬಂಧನ
ಬೆಂಗಳೂರು : ವರನಟ ರಾಜ್ಕುಮಾರ್ ಅಪಹರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎನ್ನಲಾದ ತಮಿಳುನಾಡು ರಿಟ್ರೀವಲ್ ಟ್ರೂಪ್ಸ್ (ಟಿಎನ್ಆರ್ಟಿ) ಎನ್ನುವ ನಿಷೇಧಿತ ಸಂಘಟನೆಯ ಸದಸ್ಯನೊಬ್ಬ ಸೇರಿದಂತೆ ನಾಲ್ವರು ತಮಿಳು ಉಗ್ರರನ್ನು ನಗರದಲ್ಲಿ ಬಂಧಿಸಲಾಗಿದೆ.
ಇಂದಿರಾನಗರದ ಮನೆಯಾಂದರಲ್ಲಿ ಅಡಗಿಕೊಂಡಿದ್ದ ಟಿಎನ್ಆರ್ಟಿಯ ಕಣ್ಣನ್(40) ಹಾಗೂ ಇತರ ಮೂವರನ್ನು ನಗರ ಪೊಲೀಸರ ನೆರವಿನೊಂದಿಗೆ ತಮಿಳುನಾಡು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಉಗ್ರರನ್ನು ತಕ್ಷಣವೇ ಚೆನ್ನೈಗೆ ಕರೆದೊಯ್ಯಲಾಗಿದೆ.
ತಮಿಳುನಾಡು ಪೊಲೀಸರಿಂದ ಕಣ್ತಪ್ಪಿಸಿಕೊಳ್ಳಲು ಉಗ್ರರು ಬೆಂಗಳೂರಿಗೆ ಬಂದು ತಲೆ ಮರೆಸಿಕೊಂಡಿದ್ದರು ಎನ್ನಲಾಗಿದೆ. ಟಿಎನ್ಆರ್ಟಿ ಸಂಘಟನೆಯನ್ನು ಉಗ್ರಗಾಮಿ ಸಂಘಟನೆ ಎಂದು ಘೋಷಿಸಲಾಗಿದ್ದು , ಈ ಸಂಘಟನೆ ನರಹಂತಕ ವೀರಪ್ಪನ್ನೊಂದಿಗೆ ಸಂಪರ್ಕ ಹೊಂದಿದೆ ಎಂದು ನಂಬಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications