ಐಐಎಸ್ಸಿಯಿಂದ ತಮಿಳು ಬರಹ ಓದಬಲ್ಲ ಯಂತ್ರ ತಯಾರಿ
ಬೆಂಗಳೂರು : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸಾಯನ್ಸ್ ಅಂಧರಿಗೆ ತಮಿಳು ಬರಹಗಳನ್ನು ಓದಲು ಅನುಕೂಲವಾಗುವಂತಹ ಉಪಕರಣವೊಂದನ್ನು ತಯಾರಿಸಿದೆ.
ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿರುವ ಈ ಉಪಕರಣವನ್ನು ಇಲೆಕ್ಟ್ರಿಕಲ್ ಇಂಜಿನಿಯರಿಂಗ್ನ ಬಯೋ ಮೆಡಿಕಲ್ ಲ್ಯಾಬ್ವಿಭಾಗದವರು ಸಿದ್ಧಪಡಿಸಿದ್ದಾರೆ. ಶೀಘ್ರವಾಗಿ ಓದಬಲ್ಲ ಈ ಯಂತ್ರ , ಪರೀಕ್ಷೆಯ ವೇಳೆ ಅಂಧರಿಗೆ ಹೆಚ್ಚು ಸಹಕಾರಿಯಾಗಲಿದೆ. ಇದರಿಂದಾಗಿ ಅಂಧ ವಿದ್ಯಾರ್ಥಿಗಳು ಬೇರೆಯವರನ್ನು ಅವಲಂಬಿಸಬೇಕಾಗಿಲ್ಲ.
ಈ ಯಂತ್ರ ತಮಿಳಿನ ವಿವಿಧ ಫಾಂಟ್ಗಳನ್ನು ಗುರುತಿಸಬಲ್ಲುದೇ ಎಂದು ಪರೀಕ್ಷಿಸಲಾಗಿದೆ. ಶೇ 98ಕ್ಕೂ ಹೆಚ್ಚು ನಮೂನೆಯ ತಮಿಳು ಫಾಂಟ್ಗಳನ್ನು ಇದು ಗುರುತಿಸಬಲ್ಲುದು. ಇದೇ ಮಾದರಿಯಲ್ಲಿ ಇತರ ಭಾರತೀಯ ಭಾಷೆಗಳ ಯಂತ್ರಗಳನ್ನು ಅಂಧರಿಗಾಗಿ ತಯಾರಿಸುವುದು ಸುಲಭವಾಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications