ಹುಟ್ಟಲಿರುವ ಮಗು ಹೆಣ್ಣೋ ಗಂಡೋ ಎಂಬ ಕುತೂಹಲವೇ.. ಸಲ್ಲದು !
ಧಾರವಾಡ : ದೇಶದಲ್ಲಿ ಹೆಣ್ಣು ಶಿಶು ಜನನದ ಪ್ರಮಾಣ ತೀರಾ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಭ್ರೂಣದಲ್ಲೇ ಲಿಂಗ ಪರೀಕ್ಷೆ ನಡೆಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಿದೆ.
ಧಾರವಾಡದಲ್ಲಿ ಈ ನಿಷೇಧವನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಿ. ಎಫ್. ಅಪ್ಪಣ್ಣನವರ್ ಅವರನ್ನು ನೇಮಿಸಲಾಗಿದೆ ಎಂದು ಆರೋಗ್ಯ ವಿಭಾಗದ ಪ್ರಕಟಣೆ ತಿಳಿಸಿದೆ. ವೈದ್ಯರಾಗಲಿ, ತಂತ್ರಜ್ಞರಾಗಲೀ, ಈ ಭ್ರೂಣ ಪರೀಕ್ಷಾ ನಿಷೇಧ ಕಾಯ್ದೆಯನ್ನು ಉಲ್ಲಂಘಿಸಿದಲ್ಲಿ ಮೂರು ತಿಂಗಳ ಕಠಿಣ ಸಜೆ ಮತ್ತು ಹತ್ತು ಸಾವಿರ ರೂಪಾಯಿ ದಂಡವನ್ನು ತೆರಬೇಕಾಗುತ್ತದೆ.
ಅಲ್ಲದೆ ಎರಡನೇ ಬಾರಿಗೆ ಶಿಕ್ಷೆ ಎದುರಿಸುತ್ತಿರುವವರಾದರೆ, ಅಂತಹವರು ಐದು ವರ್ಷಗಳ ಕಠಿಣ ಸಜೆ ಮತ್ತು 50 ಸಾವಿರ ರೂಪಾಯಿ ದಂಡ ತೆರಬೇಕು. ಈ ಹಿನ್ನೆಲೆಯಲ್ಲಿ ಅಲ್ಟ್ರಾ ಸೌಂಡ್ ಉಪಕರಣಗಳನ್ನು ಹೊಂದಿರುವ ವೈದ್ಯರು ಅವುಗಳನ್ನು ರಾಜ್ಯ ಆರೋಗ್ಯ ಇಲಾಖೆಯಡಿ ನೋಂದಾಯಿಸಬೇಕು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications