ಎಲ್ಲ ರಾಜ್ಯಗಳಲ್ಲೂ ವ್ಯಾಟ್ ಏಕರೂಪ ಅಳವಡಿಕೆ ಅಸಾಧ್ಯ
ಬೆಂಗಳೂರು: ಮೌಲ್ಯ ವರ್ಧಿತ ತೆರಿಗೆ(ವ್ಯಾಟ್) ನೀತಿಯನ್ನು ಎಲ್ಲ ರಾಜ್ಯಗಳಲ್ಲೂ ಏಕರೂಪವಾಗಿ ಅನುಷ್ಠಾನಕ್ಕೆ ತರುವ ಸಾಧ್ಯತೆಯನ್ನು ಕೇಂದ್ರ ಕಂದಾಯ ಕಾರ್ಯದರ್ಶಿ ಎಸ್.ನಾರಾಯಣ್ ತಳ್ಳಿಹಾಕಿದ್ದಾರೆ.
ಮೌಲ್ಯ ವರ್ಧಿತ ತೆರಿಗೆ ಬಗೆಗೆ ಸೋಮವಾರ ಬೆಂಗಳೂರಿನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡುತ್ತಿದ್ದ ಅವರು- ವ್ಯಾಟ್ನ್ನು ಏಕ ಪ್ರಕಾರವಾಗಿ ಜಾರಿಗೊಳಿಸುವುದು ಸಾಧ್ಯವಿಲ್ಲ . ಪ್ರತಿಯಾಂದು ರಾಜ್ಯವೂ ತನ್ನದೇ ಆದ ಕಾನೂನನ್ನು ಹೊಂದಿದೆ ಎಂದು ಸ್ಪಷ್ಟಪಡಿಸಿದರು.
2002 ನೇ ಇಸವಿ ಏಪ್ರಿಲ್ 1 ರಿಂದ ಜಾರಿಗೆ ಬರುವ ವ್ಯಾಟ್ ಅನುಷ್ಠಾನಕ್ಕೆ 12 ರಾಜ್ಯಗಳು ಒಪ್ಪಿಕೊಂಡಿದ್ದು , 7 ರಾಜ್ಯಗಳು ವ್ಯಾಟ್ ಬಗೆಗಿನ ಕರಡು ಬಿಲ್ಗಳನ್ನು ಈಗಾಗಲೇ ಇಂಟರ್ನೆಟ್ಗೆ ಅಳವಡಿಸಿವೆ. ವಾಣಿಜ್ಯ ಹಾಗೂ ಕೈಗಾರಿಕೆಗೆ ವ್ಯಾಟ್ ವರದಾನವಾಗಿದೆ ಎಂದು ನಾರಾಯಣ್ ಹೇಳಿದರು. ಕರ್ನಾಟಕ, ಕೇರಳ ಹಾಗೂ ಆಂಧ್ರ ಪ್ರದೇಶಗಳ ವಾಣಿಜ್ಯ ತೆರಿಗೆ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಭಾರತೀಯ ಕೈಗಾರಿಕಾ ಒಕ್ಕೂಟ ಸಮ್ಮೇಳನವನ್ನು ಏರ್ಪಡಿಸಿತ್ತು .
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications