ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಸಣ್ಣ ಪ್ರಮಾಣದ ಕೈಗಾರಿಕೆಗಳ ಮೇಲಿನ ಮಾರಾಟ ತೆರಿಗೆ ರದ್ದು ಮಾಡಿ’

By Staff
|
Google Oneindia Kannada News

ಮಂಗಳೂರು : ತೆರಿಗೆ ವಿನಾಯಿತಿ ಮೊದಲಾದ ಸವತ್ತುಗಳನ್ನು ಒದಗಿಸುವುದರ ಮೂಲಕ ಸೊರಗುತ್ತಿರುವ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಮರುಜೀವ ಕೊಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಣ್ಣ ಪ್ರಮಾಣದ ಕೈಗಾರಿಕೆಗಳ ಒಕ್ಕೂಟ (ಡಿಕೆಡಿಟಿಎಲ್‌ಎ) ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದೆ.

ಸಣ್ಣ ಪ್ರಮಾಣದ ಕೈಗಾರಿಕೆಗಳ ಉಸ್ತುವಾರಿಕೆಗೆ ಕೈಗಾರಿಕೆ ಇಲಾಖೆಯಲ್ಲಿ ವಿಶೇಷ ಘಟಕ ರಚಿಸಬೇಕು. ಅದರ ಮೂಲಕ ಸಣ್ಣ ಕೈಗಾರಿಕೆಗಳಿಗೆ ಸೂಕ್ತ ಮಾರ್ಗದರ್ಶನ ಕೊಡಬೇಕು. ಮಾರಾಟ ತೆರಿಗೆಯನ್ನು ಪೂರ್ಣವಾಗಿ ಹಿಂತೆಗೆದುಕೊಂಡು, ಸಣ್ಣ ಕೈಗಾರಿಕೆಗಳ ಉತ್ಪನ್ನಗಳ ಮೇಲೆ ಪ್ರತಿಶತ 4ರಷ್ಟು ಗರಿಷ್ಠ ಸುಂಕ ವಿಧಿಸಬೇಕು ಎಂದು ಒಕ್ಕೂಟ ಮಂಗಳವಾರ ಸುದ್ದಿ ಹೇಳಿಕೆ ಬಿಡುಗಡೆ ಮಾಡಿದೆ.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X