ಕೃಷ್ಣ ಕನಸಲ್ಲಿ ಹೇಮಾವತಿ ಜಲಾಶಯದ ಬಳಿಯಾಂದು ಬೃಂದಾವನ
ಹಾಸನ : ಗೊರೂರಿನ ಹೇಮಾವತಿ ಜಲಾಶಯದ ಬಳಿ ಮೈಸೂರಿನ ಬೃಂದಾವನದ ಮಾದರಿಯಲ್ಲಿಯೇ ಉದ್ಯಾನವನ್ನು ನಿರ್ಮಿಸುವ ಬಯಕೆ ತಮಗಿದೆ ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಹೇಳಿದ್ದಾರೆ.
ಅವರು ಸೋಮವಾರ ತಮ್ಮ ಹಾಸನ ಪ್ರವಾಸದ ಸಂದರ್ಭದಲ್ಲಿ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಗೊರೂರು ಜಲಾಶಯದ ಬಳಿ ಸುಂದರವಾದ ಉದ್ಯಾನವನ ನಿರ್ಮಿಸಿದಲ್ಲಿ ಇದೊಂದು ಪ್ರಮುಖ ಪ್ರವಾಸೀ ಕೇಂದ್ರವಾಗುವುದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಹಾಸನ-ಮಂಗಳೂರು ರೈಲ್ವೇ ಮಾರ್ಗದ ಬ್ರಾಡ್ಗೇಜ್ ಪರಿವರ್ತನಾ ಕಾಮಗಾರಿ ಸದ್ಯದಲ್ಲಿಯೇ ಆರಂಭವಾಗಲಿದೆ ಎಂದು ಕೃಷ್ಣ ಭರವಸೆ ನೀಡಿದರು.
ಬಹಿರಂಗ ಸಭೆಯಲ್ಲಿ ಕೃಷ್ಣ ನೀಡಿದ ಆಶ್ವಾಸನೆಗಳು :
- ಸ್ಥಳೀಯ ಚಾಮರಾಜೇಂದ್ರ ಸರಕಾರಿ ಆಸ್ಪತ್ರೆಯನ್ನು ಒಂದು ಸಾವಿರ ಹಾಸಿಗೆಯ ಸುಸಜ್ಜಿತ ಆಸ್ಪತ್ರೆಯನ್ನಾಗಿ ಮಾಡುವುದು
- ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತವನ್ನು ನಿಯಂತ್ರಿಸಲು 9 ಕೋಟಿ ರೂಪಾಯಿ ವೆಚ್ಚದಲ್ಲಿ 9 ಕಿ.ಮೀ. ಉದ್ದದ ಬೈಪಾಸ್ ರಸ್ತೆಯನ್ನು ನಿರ್ಮಿಸುವುದು
- ಬ್ರಾಡ್ಗೇಜ್ ಪರಿವರ್ತನೆಗೆ ವಿಶೇಷ ನೆರವು ಒದಗಿಸುವುದು
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications