Get Updates
Get notified of breaking news, exclusive insights, and must-see stories!

ಧಾರವಾಡದ ಮಾನಸಿಕ ಆಸ್ಪತ್ರೆಅಭಿವೃದ್ದಿಗೆಎನ್‌ಎಚ್‌ಆರ್‌ಸಿ ಸೂಚನೆ

ಧಾರವಾಡ : ಇಲ್ಲಿನ ಮಾನಸಿಕ ಚಿಕಿತ್ಸಾ ಆಸ್ಪತ್ರೆಯ ಸ್ಥಿತಿಗತಿಯನ್ನು ಸುಧಾರಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸರಕಾರಕ್ಕೆ ಸೂಚಿಸಿದೆ.

ಈ ಆಸ್ಪತ್ರೆಯನ್ನು ಬೆಂಗಳೂರಿನ ನಿಮ್ಹಾನ್ಸ್‌ನ ಮಾದರಿಯಲ್ಲಿ ಪುನರ್‌ ರೂಪಿಸಬೇಕು ಎಂದು ಎನ್‌ಎಚ್‌ಆರ್‌ಸಿ ಹೇಳಿದೆ. ಈ ವಿಷಯವನ್ನು ವಿರೋಧ ಪಕ್ಷದ ಬಸವರಾಜ್‌ ಬೊಮ್ಮಾಯಿ ಸೋಮವಾರ ತಿಳಿಸಿದ್ದಾರೆ.

ಎನ್‌ಎಚ್‌ಆರ್‌ಸಿ ಪ್ರಕಾರ ಆಸ್ಪತ್ರೆಯಲ್ಲಿನ ಮೂಲಭೂತ ಸೌಕರ್ಯಗಳು ಉತ್ತಮಗೊಳ್ಳಬೇಕು. ಹಾಸಿಗೆಗಳ ಸಂಖ್ಯೆಗೆ ತಕ್ಕಂತೆ ಇತರ ಸೌಕರ್ಯಗಳನ್ನು ಸರಕಾರ ಒದಗಿಸಬೇಕು ಅಲ್ಲದೆ ಈ ಕಾರ್ಯವನ್ನು ಪ್ರಮುಖ ಯೋಜನೆಯನ್ನಾಗಿ ಸರಕಾರ ಪರಿಗಣಿಸಬೇಕು. ಇದೇ ಸಂದರ್ಭದಲ್ಲಿ ಮಾತನಾಡಿದ ನೀರಾವರಿ ಸಚಿವ ಎಚ್‌. ಕೆ. ಪಾಟೀಲ್‌ ಆಸ್ಪತ್ರೆಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಹಮ್ಮಿಕೊಳ್ಳಲು ಸರಕಾರಕ್ಕೆ ಸೂಚಿಸುವುದಾಗಿ ತಿಳಿಸಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+