ಮುಕ್ತಾಯಕ್ಕಂಗೆ ಸೇಡಂನ ಮುನ್ನೂರು ಪ್ರತಿಷ್ಠಾನದ‘ಅಮ್ಮ ಪ್ರಶಸ್ತಿ’
ಸೇಡಂ : ಇಲ್ಲಿನ ಮಹಾದೇವಮ್ಮ ಮುನ್ನೂರು ಪ್ರತಿಷ್ಠಾನ ನೀಡುತ್ತಿರುವ ‘ಅಮ್ಮ ಪ್ರಶಸಿ’್ತ ಇಡೀ ರಾಜ್ಯದ ಜನತೆಯೇ ಹೆಮ್ಮೆ ಪಡಬೇಕಾದ ವಿಷಯವಾಗಿದೆ ಎಂದು ವಯಸ್ಕರ ಶಿಕ್ಷಣ ಖಾತೆ ಸಚಿವ ಬಾಬುರಾವ್ಚವ್ಹಾಣ್ ಹೊಗಳಿದ್ದಾರೆ. ಅವರು ಮಂಗಳವಾರ ಈ ವರ್ಷದ ಅಮ್ಮ ಪ್ರಶಸ್ತಿಯನ್ನು ಕವಯಿತ್ರಿ ಎಚ್. ಎಸ್. ಮುಕ್ತಾಯಕ್ಕ ಅವರಿಗೆ ಪ್ರದಾನ ಮಾಡಿ ಮಾತನಾಡುತ್ತಿದ್ದರು. ಈ ಲೋಕದಲ್ಲಿ ಅಮ್ಮನ ಆಶೀರ್ವಾದ ಪಡೆಯದವರು ಯಾರಿದ್ದಾರೆ ಹೇಳಿ. ಅಮ್ಮ ಪ್ರಶಸ್ತಿಯನ್ನು ಸ್ಥಾಪಿಸುವ ಮೂಲಕ ಪ್ರತಿಷ್ಠಾನವು ಶ್ಲಾಘನೀಯ ಕೆಲಸ ಮಾಡಿದೆ ಎಂದು ಚವ್ಹಾಣ್ ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ಗ್ರಂಥಾಯಲಯ ಪುಸ್ತಕ ಆಯ್ಕೆ ಸಮಿತಿಯ ಅಧ್ಯಕ್ಷ ಚೆನ್ನಣ್ಣ ವಾಲೀಕಾರ, ‘ನನ್ನ ವಿದ್ಯಾರ್ಥಿಯಾಗಿದ್ದ ಮುಕ್ತಾಯಕ್ಕ ನನ್ನೆದುರೇ ಪ್ರಶಸ್ತಿ ಪಡೆಯುತ್ತಿರುವುದಕ್ಕಿಂತ ಹೆಚ್ಚಿನ ಖುಷಿ ಯಾವುದಿದೆ’ ಎಂದು ತಮ್ಮ ಸಂತಸವನ್ನು ಹೇಳಿಕೊಂಡರು. ಮುಕ್ತಾಯಕ್ಕ ಅವರ ಕಾವ್ಯ ಕ್ಷೇತ್ರದ ಕೃಷಿಯನ್ನು ಗುರುತಿಸಿ ಅಮ್ಮ ಪ್ರಶಸ್ತಿಯನ್ನು ನೀಡಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications