ಬಿಪಿಎಲ್ ದ್ವಿತೀಯ ತ್ರೆೃಮಾಸಿಕ ಲಾಭದಲ್ಲಿ 12 ಕೋಟಿ ರೂ. ಇಳಿಕೆ
ಬೆಂಗಳೂರು : ಇಲ್ಲಿನ ಬಿಪಿಎಲ್ ಕಂಪೆನಿ ಲಿಮಿಟೆಡ್ನ ದ್ವಿತೀಯ ತ್ರೆೃಮಾಸಿಕದ ನಿವ್ವಳ ಲಾಭವು 10.34 ಕೋಟಿ ರೂಪಾಯಿಗಿಳಿದಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 22.26 ಕೋಟಿ ರೂಪಾಯಿ ನಿವ್ವಳ ಲಾಭ ಬಂದಿತ್ತು ಎಂದು ಕಂಪೆನಿಯ ಪ್ರಕಟಣೆ ತಿಳಿಸಿದೆ.
ದ್ವಿತೀಯ ತ್ರೆೃಮಾಸಿಕದಲ್ಲಿ ಕಂಪೆನಿಯ ಒಟ್ಟು 341.37 ಕೋಟಿ ರೂಪಾಯಿ ವಹಿವಾಟು ನಡೆಸಿದೆ. ಕಳೆದ ವಿತ್ತ ವರ್ಷದ ಇದೇ ಅವಧಿಯಲ್ಲಿ ವಹಿವಾಟು 459.16 ಕೋಟಿ ರೂಪಾಯಿಯಾಗಿತ್ತು. ಒಟ್ಟಾರೆ ಮಾರ್ಕೆಟ್ ಷೇರ್ನಲ್ಲಿ ಮೊದಲನೇ ತ್ರೆೃಮಾಸಿಕ ಅವಧಿಗಿಂತ ಶೇ 9ರಷ್ಟು ಅಭಿವೃದ್ಧಿ ಕಂಡು ಬಂದಿದೆ. ಕಲರ್ ಟಿವಿ ಮಾರಾಟ ವಲಯದಲ್ಲಿ ಕಂಪೆನಿ ತನ್ನ ನಂಬರ್1 ಸ್ಥಾನವನ್ನು ಉಳಿಸಿಕೊಂಡಿದೆ.
ಕಳೆದೆರಡು ವರ್ಷಗಳಿಂದ ಸೋಲುಂಡಿದ್ದ ಕಲರ್ ಟೀವಿ ಮಾರ್ಕೆಟ್, ಈ ವರ್ಷದ ಅಕ್ಟೋಬರ್ - ನವೆಂಬರ್ ಅವಧಿಯಲ್ಲಿ ಚೇತರಿಕೆ ಕಂಡಿದೆ. ಈ ಅವಧಿಯಲ್ಲಿ ಸುಮಾರು 2.15 ಲಕ್ಷ ಕಲರ್ ಟೀವಿ ಮಾರಾಟವಾಗಿದೆ . ಮುಂದಿನ ವರ್ಷದ ಮೊದಲ ಅವಧಿಯಲ್ಲಿ ಆಡಿಯೋ ಮತ್ತು ಗೃಹಬಳಕೆಯ ವಸ್ತುಗಳ ಮಾರಾಟ ಕ್ಷೇತ್ರಕ್ಕೆ ಹೆಚ್ಚಿನ ಗಮನ ಕೊಡಲಾಗುವುದು. ಇದರಿಂದ ಬರುವ ದಿನಗಳಲ್ಲಿ ಹೆಚ್ಚಿನ ಲಾಭ ನಿರೀಕ್ಷಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ಹೇಳಿದೆ.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications