ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ಪಾರಂಗತೋತ್ಸವ-2001
ಮೈಸೂರು : ನಾಲ್ಕು ದಿನಗಳ ಪಾರಂಗತೋತ್ಸವ-2001 ಕಾರ್ಯಕ್ರಮವನ್ನು ವಸುಂಧರಾ ಕಲಾ ಕೇಂದ್ರವು ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿರುವುದಾಗಿ ಪ್ರಕಟಿಸಿದೆ.
ಡಿಸೆಂಬರ್ 28ರಂದು ಆರಂಭವಾಗುವ ಈ ಉತ್ಸವದಲ್ಲಿ ಕಲಾ ಕೇಂದ್ರವು ಭರತನಾಟ್ಯ ಪಟು, ಕರ್ನಾಟಕ ಕಲಾ ತಿಲಕ ಮಾಧವ ರಾವ್ ಅವರಿಗೆ ‘ನೃತ್ಯ ಸುಂದರ’ ಬಿರುದು ಹಾಗೂ ಚಿನ್ನದ ಪದಕ ನೀಡಿ ಸನ್ಮಾನಿಸಲಿದೆ ಎಂದು ಕಲಾ ಕೇಂದ್ರದ ನಿರ್ವಹಣಾ ಟ್ರಸ್ಟಿ ಟಿ.ಆರ್. ಹರೀಶ್ ತಿಳಿಸಿದ್ದಾರೆ.
ನಾಲ್ಕು ದಿನಗಳ ಕಾಲ ನಡೆಯುವ ಪಾರಂಗತೋತ್ಸವದಲ್ಲಿ , ಕರ್ನಾಟಕ ಶಾಸ್ತ್ರೀಯ ಹಾಡುಗಾರಿಕೆಯಲ್ಲಿ ಹೆಸರು ಮಾಡಿದ ಕೇರಳದ ವಿದುಷಿ ನಾಗಮಣಿ ಶ್ರೀನಿವಾಸ್, ಸರೋಜಾ ವೈದ್ಯನಾಥನ್ ಮತ್ತು ದೆಹಲಿಯ ಶಾಸ್ತ್ರೀಯ ಗಾಯನ ತಂಡಗಳು ಹಾಡುಗಾರಿಕೆಯನ್ನು ಪ್ರಸ್ತುತಪಡಿಸಲಿವೆ. ಯಕ್ಷಗಾನ ಸಂಗೀತವನ್ನು ಭರತನಾಟ್ಯಕ್ಕೆ ಅಳವಡಿಸಿಕೊಂಡ ‘ದ್ರುಪತಿ ’ ಯನ್ನು ವಸುಂದರಾ ಕೇಂದ್ರದವರು ಪ್ರಸ್ತುತ ಪಡಿಸಲಿದ್ದು ಇದು ಕಾರ್ಯಕ್ರಮದ ವಿಶೇಷವಾಗಲಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications