13 ಸಾವಿರ ಸರ್ಕಾರಿ ನೌಕರರ ಕೆಲಸಕ್ಕೆ ತಕ್ಷಣವೇ ಕುತ್ತಿಲ್ಲ- ಚಂದ್ರೇಗೌಡ
ಬೆಂಗಳೂರು : ಗ್ರಾಮೀಣ ಕೃಪಾಂಕ ಆಧಾರದ ಮೇಲೆ ನೇಮಿಸಿಕೊಂಡಿರುವ 13,560 ಸರ್ಕಾರಿ ಸಿಬ್ಬಂದಿಯ ಕೆಲಸಕ್ಕೆ ತಕ್ಷಣವೇ ಕುತ್ತೇನೂ ಇಲ್ಲ.
ಈ ನೇಮಕ ಸರಿಯಲ್ಲ, ಅವರನ್ನೆಲ್ಲಾ ಕೆಲಸದಿಂದ ತೆಗೆದು ಹಾಕಿ ಎಂಬ ತೀರ್ಪಿಗೆ ಸುಪ್ರಿಂಕೋರ್ಟ್ ಅಂಟಿಕೊಂಡಿದೆ. ತೀರ್ಪಿನ ಮರು ಪರಿಶೀಲನೆಯ ಅರ್ಜಿಯನ್ನೂ ತಿರಸ್ಕರಿಸಿದೆ. ಹೀಗಿದ್ದೂ ತೀರ್ಪನ್ನು ಸಮಗ್ರವಾಗಿ ಅಧ್ಯಯನ ಮಾಡುವವರೆಗೆ ಯಾವುದೇ ನಿರ್ಣಯವನ್ನು ಸರ್ಕಾರ ಕೈಗೊಳ್ಳುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ.ಚಂದ್ರೇಗೌಡ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಕಾನೂನು ತಜ್ಞರೊಡನೆ ಮಾತುಕತೆ ನಡೆಸಿ, ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಮುಂದೇನು ಮಾಡಬೇಕು ಎಂಬುದನ್ನು ಯೋಚಿಸುತ್ತೇವೆ. ಈ ಸರ್ಕಾರಿ ಉದ್ಯೋಗಿಗಳ ಹಿತರಕ್ಷಣೆಗೇ ಸರ್ಕಾರದ ಆದ್ಯತೆ. ಈ ಬಗ್ಗೆ ಯಾವುದೇ ಕಾಣಕ್ಕೂ ದಿಢೀರ್ ನಿರ್ಧಾರ ಕೈಗೊಳ್ಳುವುದಿಲ್ಲ. ಆತಂಕ ಬೇಡ ಎಂದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications