ಬಂಧನ ಭೀತಿ, ನೀರೀಕ್ಷಣಾ ಜಾಮೀನಿಗೆಗೋಪಾಲ್ ಮನವಿ
ಬೆಂಗಳೂರು : ತಮ್ಮ ಮೇಲೆ ವಿನಾ ಕಾರಣ ಡಾ।ರಾಜ್ ಅಪಹರಣದ ಆರೋಪ ಹೊರಿಸಲಾಗುತ್ತಿದೆ ಎಂಬ ಕಾರಣವೊಡ್ಡಿ ನಕ್ಕೀರನ್ ಪತ್ರಿಕೆಯ ಸಂಪಾದಕ ಆರ್.ಆರ್.ಗೋಪಾಲ್ ನಿರೀಕ್ಷಣಾ ಜಾಮೀನು ಕೋರಿ ಮದ್ರಾಸ್ ಹೈಕೋರ್ಟ್ಗೆ ಗುರುವಾರ ಅರ್ಜಿ ಸಲ್ಲಿಸಿದರು. ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿ ಕನಕರಾಜ್ ಈ ಕುರಿತು ವಿಚಾರಣೆಯನ್ನುಶುಕ್ರ-ವಾ-ರಕ್ಕೆ ಮುಂದೂಡಿದ್ದಾರೆ.
ನಾನು ನಿರಪರಾಧಿ. ಆದರೂ ತಮಿಳುನಾಡು ಪೊಲೀಸರು ನನ್ನ ವಿರುದ್ಧ ಅಪರಾಧಿ ಪಿತೂರಿ ಹಾಗೂ ಅಪಹರಣ ಕುಮ್ಮಕ್ಕಿನ ಆರೋಪ ಹೊರಿಸಿ, ಪ್ರಕರಣ ದಾಖಲಿಸಿದ್ದಾರೆಂದು -ಹೇ-ಳಲಾಗುತ್ತಿದೆ. ಅಪರಾಧಿ ವಿಭಾಗದ ಸಿಐಡಿ ನನ್ನನ್ನು ಬಂಧಿಸುವ ಕುರಿತು ಯೋಚಿಸುತ್ತಿದೆ ಎಂದು ಅರ್ಜಿಯಲ್ಲಿ ಗೋಪಾಲ್ ಬರೆದಿದ್ದಾರೆ.
ತನ್ನ ಪತ್ರಿಕೆಯ ವರದಿಗಾರ ಹಾಗೂ ಈಗ ಪೊಲೀಸರ ಅತಿಥಿಯಾಗಿರುವ ಶಿವಸುಬ್ರಮಣ್ಯಂ 1993ರಲ್ಲಿ ವೀರಪ್ಪನ್ ಸಂದರ್ಶನ ಪಡೆದದ್ದು ಹೇಗೆ ಎಂಬುದನ್ನೂ ಅರ್ಜಿಯಲ್ಲಿ ಗೋಪಾಲ್ ಉಲ್ಲೇಖಿಸಿದ್ದಾರೆ. ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರ ಕೇಳಿಕೊಂಡದ್ದಕ್ಕೆ ರಾಜ್ ಬಿಡುಗಡೆಯ ಸಂಧಾನಕಾರನಾಗಿ ಹೋಗಿದ್ದು ಯಾಕೆ ಎಂಬ ವಿಚಾರವೂ ಅದರಲ್ಲಿದೆ. ತಾನು ಯಾವುದೇ ತಪ್ಪೆಸಗದಿರುವ ಕಾರಣಕ್ಕೆ ನಿರೀಕ್ಷಣಾ ಜಾಮೀನು ನೀಡುವಂತೆ ಗೋಪಾಲ್ ಮನವಿ ಮಾಡಿಕೊಂಡಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications